ಕಾಣೆಯಾಗಿದ್ದ ವ್ಯಕ್ತಿ, ಶವವಾಗಿ ಪತ್ತೆ…

ಕಾಣೆಯಾಗಿದ್ದ ವ್ಯಕ್ತಿ, ಶವವಾಗಿ ಪತ್ತೆ…

  • Crime
  • September 24, 2022
  • No Comment
  • 227

ಕಾಣೆಯಾಗಿದ್ದ ವ್ಯಕ್ತಿ, ಶವವಾಗಿ ಪತ್ತೆ…

ಹುಣಸೂರು,ಸೆ24,Tv10 ಕನ್ನಡ
ಸುಮಾರು 15ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ
ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿಯಲ್ಲಿ ನಡೆದಿದೆ. ಪಾಪಯ್ಯ
ಕಾಣೆಯಾಗಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪಾಪಯ್ಯ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಲಕ್ಷ್ಮಣ ತೀರ್ಥ ನದಿಯಲ್ಲಿ ಪತ್ತೆಯಾಗಿದೆ.
10 ದಿನಗಳ ಹಿಂದೆಯೇ ಸತ್ತಿರಬಹುದು ಎಂದು ಹೇಳಲಾಗುತ್ತಿದೆ. ಕಟ್ಟೆಮಳಲವಾಡಿ ಗ್ರಾಮದ ಹತ್ತಿರ ಲಕ್ಷ್ಮಣತೀರ್ಥ ನದಿಯಲ್ಲಿ ಶವ ತೇಲುತ್ತಿದ್ದ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *