ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳ ಆಗಮನ ಹಿನ್ನಲೆ…ಬಿಗಿ ಪೊಲೀಸ್ ಬಂದೋ ಬಸ್ತ್…ಮಾಧ್ಯಮಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ…

ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳ ಆಗಮನ ಹಿನ್ನಲೆ…ಬಿಗಿ ಪೊಲೀಸ್ ಬಂದೋ ಬಸ್ತ್…ಮಾಧ್ಯಮಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ…

ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳ ಆಗಮನ ಹಿನ್ನಲೆ…ಬಿಗಿ ಪೊಲೀಸ್ ಬಂದೋ ಬಸ್ತ್…ಮಾಧ್ಯಮಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ…

ಮೈಸೂರು,ಸೆ24,Tv10 ಕನ್ನಡ
ಮೈಸೂರು ದಸರಾ ಮಹೋತ್ಸವ ಹಿನ್ನೆಲೆ
ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಸುದ್ದಿಗೋಷ್ಠಿ ನಡೆಸಿ ಬೋದೋಬಸ್ತ್ ಬಗ್ಗೆ ಮಾಹಿತಿ ನೀಡಿದರು.
ರಾಷ್ಟ್ರಪತಿ ಆಗಮನ ಹಿನ್ನೆಲೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
16 ತಂಡಗಳು ಕಾರ್ಯಕ್ರಮದ ಸ್ಥಳ, ರೂಟ್ ನಿತ್ಯ ಪರಿಶೀಲನೆ ನಡೆಸುತ್ತಿದ್ದಾರೆ.
‌ದಸರೆಗೆ 5485 ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಮೈಸೂರು ನಗರದಿಂದ 1255 ಮಂದಿ ಪೊಲೀಸ್ ನೇಮಕವಾಗಿದ್ದು
ಹೊರ ಜಿಲ್ಲೆಗಳಿಂದ 3580 ಮಂದಿ ಪೊಲೀಸ್ ನಿಯೋಜನೆ ಮಾಡಲಾಗಿದೆ.
650 ಗೃಹ ರಕ್ಷಕ ಸಿಬ್ಬಂದಿ ನೇಮಕ.
ಸೆ.26 ರಿಂದ ಅ.5 ರವರಗೆ ಆಯೋಜನೆ
ಮೊಬೈಲ್ ಕಮಾಂಡ್ಸ್ ಸೆಂಟರ್ ವಾಹನ ಬಳಕೆ
ಮಾಡಲಾಗುತ್ತದೆ.ಪೊಲೀಸರಿಗೆ ಅರಮನೆ, ಬನ್ನಿಮಂಟಪದ ಬಳಿ ಕಾರ್ಯ ನಿರ್ವಹಿಸುವವರಿಗೆ ಬಾಡಿ ವೋರ್ನ್ ಕ್ಯಾಮೆರಾ ಅಳವಡಿಸಲಾಗುತ್ತದೆ.
ಸಂಪೂರ್ಣ ದೃಶ್ಯಾವಳಿ ಕ್ಯಾಮೆರಾಗಳಲ್ಲಿ ರೆಕಾರ್ಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ.
ದಸರಾ ಕಾರ್ಯಕ್ರಮಗಳಲ್ಲಿ ಡ್ರೋಣ್ ಕ್ಯಾಮೆರಾ ಕಣ್ಗಾವಲಿದೆ ಎಂದು ತಿಳಿಸಿದರು.ಮೈಸೂರು ನಗರದಲ್ಲಿ ಅಳವಡಿಸಿರುವ 13,140 ಕ್ಯಾಮೆರಾ
ಮೆರವಣಿಗೆ ಮಾರ್ಗ, ಇತರೆ ಸ್ಥಳಗಳಲ್ಲಿ ಅಳವಡಿಸಿರುವ110 ಸಿಸಿ ಕ್ಯಾಮೆರಾ ಬಳಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಪೊಲೀಸ್ ಇಲಾಖೆಯಿಂದ 8 ಸಹಾಯ ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ.
ಮಂಡಿ ಠಾಣೆ, ದೇವರಾಜ ಠಾಣೆ, ಲಷ್ಕರ್ ಠಾಣೆ, ನಜರ್ಬಾದ್ ಠಾಣೆಗಳಿಂದ ಸಹಾಯ ಕೇಂದ್ರಗಳು
ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಹೈ ಅಲರ್ಟ್.
24 ಗಂಟೆಗಳೂ ಕೂಡ ನಗರದಲ್ಲಿ‌ ಗಸ್ತು
ವೃತ್ತಿ‌ನಿರತ ಹಳೆಯ ಕಳ್ಳರ ಮೇಲೆ ತೀವ್ರ ನಿಗಾ.ವಿವಿಧ ಕಾರ್ಯಕ್ರಮ‌ ಸ್ಥಳಗಳಲ್ಲಿ 12 ಅಗ್ನಿಶಾಮಕ ಹಾಗೂ ಎಂಟು ಆಂಬ್ಯುಲೆನ್ಸ್ ನಿಯೋಜನೆ
ಬಾಂಬ್ ಪತ್ತೆದಳ, ಶ್ವಾನದಳದಿಂದ ನಿತ್ಯ ಪರಿಶೀಲನೆ ಇರುತ್ತದೆ ಎಂದು ತಿಳಿಸಿದರು…

Spread the love

Related post

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…

Leave a Reply

Your email address will not be published. Required fields are marked *