ದಸರಾ ಸಂಭ್ರಮ…ಉದ್ಘಾಟನೆ ಮುನ್ನ ಗಮನ ಸೆಳೆದ ಬುಡಕಟ್ಟು ಜನಾಂಗದ ನೃತ್ಯ…

ದಸರಾ ಸಂಭ್ರಮ…ಉದ್ಘಾಟನೆ ಮುನ್ನ ಗಮನ ಸೆಳೆದ ಬುಡಕಟ್ಟು ಜನಾಂಗದ ನೃತ್ಯ…

ದಸರಾ ಸಂಭ್ರಮ…ಉದ್ಘಾಟನೆ ಮುನ್ನ ಗಮನ ಸೆಳೆದ ಬುಡಕಟ್ಟು ಜನಾಂಗದ ನೃತ್ಯ…

ಮೈಸೂರು,ಸೆ26,Tv10 ಕನ್ನಡ
ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗಿದೆ. ಉದ್ಘಾಟನೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ.ಬುಡಕಟ್ಟು ಸಮುದಾಯಕ್ಕೆ ಸೇರಿದ ರಾಷ್ಡ್ರಪತಿಗಳ ಸ್ವಾಗತಕ್ಕೆ ಅದ್ದೂರಿ ಸಿದ್ದತೆ ಆಗಿದೆ.ಬುಡಕಟ್ಟು ಜನಾಂಗದ ಕಲಾವಿದರು ಚಾಮುಂಡಿಬೆಟ್ಟದಲ್ಲಿ ನೃತ್ಯ ಮಾಡಿ ಗಮನ ಸೆಳೆದಿದ್ದಾರೆ.ತಮ್ಮ ಸಮುದಾಯಕ್ಕೆ ಸೇರಿದ ರಾಷ್ಟ್ರಪತಿಗಳ ಸ್ವಾಗತಕ್ಕೆ ಜಿಲ್ಲಾಡಳಿತದ ಜೊತೆ ಸಾಥ್ ನೀಡಿದ್ದಾರೆ.ತಮ್ಮ ಸಂಪ್ರದಾಯದ ನೃತ್ಯ ಮಾಡುವ ಮೂಲಕ ಉದ್ಘಾಟನಾ ಕಾರ್ಯಕ್ರಮಕ್ಕೆ ಮೆರುಗು ನೀಡಿದ್ದಾರೆ.ಕೊಡಗು,ಚಾಮರಾಜನಗರದಿಂದ ಬಂದ ಸುಮಾರು 5 ತಂಡ ತಮಟೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ…

Spread the love

Related post

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…

Leave a Reply

Your email address will not be published. Required fields are marked *