ದಸರಾ ಸಂಭ್ರಮ…ಸಿಂಗಾರಗೊಂಡ ಚಾಮುಂಡೇಶ್ವರಿ ಉತ್ಸವಮೂರ್ತಿ…

ದಸರಾ ಸಂಭ್ರಮ…ಸಿಂಗಾರಗೊಂಡ ಚಾಮುಂಡೇಶ್ವರಿ ಉತ್ಸವಮೂರ್ತಿ…

ದಸರಾ ಸಂಭ್ರಮ…ಸಿಂಗಾರಗೊಂಡ ಚಾಮುಂಡೇಶ್ವರಿ ಉತ್ಸವಮೂರ್ತಿ…

ಮೈಸೂರು,ಸೆ26,Tv19 ಕನ್ನಡ
ಮೈಸೂರು ದಸರಾ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಕ್ಷಣಗಣನೆ ಆರಂಭವಾಗಿದೆ.
ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆಯೊಂದಿಗೆ ದಸರಾಗೆ ಚಾಲನೆ ದೊರೆಯಲಿದೆ.
ಉದ್ಘಾಟನೆಗಾಗಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಸಿಂಗಾರಗೊಂಡಿದೆ.
ಹಚ್ಚ ಹಸಿರು ಜರತಾರಿ ಸೀರೆ ತೊಡಿಸಿ ದೇವಿಗೆ ಸಿಂಗರಿಸಲಾಗಿದೆ.
ಬಂಗಾರದ ಒಡವೆಗಳು, ತಾಳಿ, ವಿವಿಧ ಬಗೆಯ ಹೂವುಗಳಿಂದ ತಾಯಿ ಚಾಮುಂಡಿಗೆ ಅಲಂಕಾರಿಸಲಾಗಿದೆ.
ಬೆಳ್ಳಿ ಪಲ್ಲಕ್ಕಿಯಲ್ಲಿ ಮಹಿಷ ಮರ್ದಿನಿ‌ ಅವತಾರದ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾಗೆ ಚಾಲನೆ ದೊರೆಯಲಿದೆ.
ಬೆಳಿಗ್ಗೆ 9.45ರಿಂದ‌10.05ರ ವೃಶ್ಚಿಕ ಲಗ್ನದಲ್ಲಿ ದಸರಾಗೆ ಚಾಲನೆ ದೊರೆಯಲಿದೆ…

Spread the love

Related post

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…

Leave a Reply

Your email address will not be published. Required fields are marked *