ದಸರಾ ಮಹೋತ್ಸವ 2022…ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಮೈಸೂರಿಗರಿಗೆ ಇಲ್ಲ ಸ್ಥಾನ…

ದಸರಾ ಮಹೋತ್ಸವ 2022…ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಮೈಸೂರಿಗರಿಗೆ ಇಲ್ಲ ಸ್ಥಾನ…

ದಸರಾ ಮಹೋತ್ಸವ 2022…ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಮೈಸೂರಿಗರಿಗೆ ಇಲ್ಲ ಸ್ಥಾನ…

ಮೈಸೂರು,ಸೆ26,Tv10 ಕನ್ನಡ
ಎರಡು ವರ್ಷಗಳ ನಂತರ ಅದ್ದೂರಿ ದಸರಾಗೆ ಚಾಲನೆ ದೊರೆತಿದೆ.ಮೊದಲಬಾರಿಗೆ ರಾಷ್ಟ್ರಪತಿಗಳು ದಸರಾ ಉದ್ಘಾಟಿಸಿದ್ದಾರೆ.ರಾಷ್ಟ್ರಪತಿಗಳ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಮೈಸೂರಿಗರಿಗೇ ಸ್ಥಾನ ಇಲ್ಲವಾದಂತಾಗಿದೆ.ಸ್ಥಳೀಯ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಬೇಕಾದ್ದು ಶಿಷ್ಟಾಚಾರ.ಮೊದಲಬಾರಿಗೆ ದೇಶದ ಮೊದಲಪ್ರಜೆ ದಸರಾ ಉದ್ಘಾಟಿಸಿದ ಕಾರ್ಯಕ್ರಮಕ್ಕೆ ಸ್ಥಳೀಯ ಜನಪ್ರತಿನಿಧಿಗಳು ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಿಲ್ಲ.ಹೊರಗಿನವರಿಗೇ ಸ್ಥಾನ ಕಲ್ಪಿಸಿರುವುದು ಚರ್ಚೆಗೆ ಗ್ರಾಸವಾಗಿದೆ.ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ,ಸಂಸದ ಪ್ರತಾಪ್ ಸಿಂಹ,ಮೈಸೂರು ಮೇಯರ್ ಶಿವಕುಮಾರ್ ಗೂ ಸಹ ಕಾರ್ಯಕ್ರಮದ ವೇದಿಕೆ ಹಂಚಿಕೊಳ್ಳುವ ಭಾಗ್ಯ ದೊರೆತಿಲ್ಲ.ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಶಿಷ್ಟಾಚಾರ ಅನುಸರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ರಾಜ್ಯ ಸರ್ಕಾರದ ಪಾತ್ರ ಏನೂ ಇಲ್ಲವೆಂದು ತಿಳಿಸಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *