ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…ಮೃತ ವ್ಯಕ್ತಿಗೂ ಅವಕಾಶ…!

ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…ಮೃತ ವ್ಯಕ್ತಿಗೂ ಅವಕಾಶ…!

ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…ಮೃತ ವ್ಯಕ್ತಿಗೂ ಅವಕಾಶ…!

ಮೈಸೂರು,ಸೆ27,Tv10 ಕನ್ನಡ
ನಾಡಹಬ್ಬ ದಸರಾ ಹಬ್ಬದ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ಮಹಾ ಯಡವಟ್ಟಾಗಿದೆ.
ಮೃತ ವ್ಯಕ್ತಿಗೂ ಕವಿಗೋಷ್ಠಿಗೆ ಆಹ್ವಾನ ನೀಡಲಾಗಿದೆ.
ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಕವಿಗೋಷ್ಠಿ ನಡೆಯಲಿದೆ.
ದಸರಾ ಸಾಹಿತಿಗಳ ಆಹ್ವಾನ ಪತ್ರಿಕೆಯಲ್ಲಿ ನಿಧನರಾಗಿದ್ದ ಸಾಹಿತಿ ಹೆಸರು ಮುದ್ರಿಸಲಾಗಿದೆ.
ಆಕಾಶವಾಣಿ ನಿಲಯ ನಿರ್ದೇಶಕರಾಗಿದ್ದ ರವೀಂದ್ರ ಕುಮಾರ್
2019ರಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ರವೀಂದ್ರ ಕುಮಾರ್ ಹೆಸರು ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಿದೆ.
ರವೀಂದ್ರ ಕುಮಾರ್ ಹೆಸರು ಮುದ್ರಿಸಿರುವ ದಸರಾ ಆಯೋಜಕರು
ವಿಷಯ ತಿಳಿಯುತ್ತಿದ್ದಂತೆ ಮರು ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಸಮಿತಿಯಲ್ಲಿ ಸಂಸದ ಪ್ರತಾಪಸಿಂಹ ಚಾಮರಾಜನಗರ ಸಂಸದ ಎಂದು ಮುದ್ರಣವಾಗಿದೆ. ಅಧಿಕಾರಿಗಳು
ಸೋಮವಾರ ನಡೆಯಲಿರುವ ದಸರಾ
ಕವಿಗೋಷ್ಠಿಯಲ್ಲಿ ನಾಡಿನ ಹೆಸರಾಂತ ಕವಿಗಳು ಭಾಗಿಯಾಗಲಿದ್ದಾರೆ.
ಕವಿಗಳ ಜೊತೆ ಮೃತ ಕವಿಯ ಹೆಸರು ಸೇರ್ಪಡೆಯಾಗಿರುವುದು ಸಾಹಿತ್ಯ ವಲಯದಲ್ಲಿ ಅಪಸ್ವರ ಕೇಳಿ ಬರುತ್ತಿದೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *