ಪಿಎಫ್ ಐ ಅರ್ಯಕರ್ತರ ವಿರುದ್ದ ಮುಂದುವರೆದ ಕಾರ್ಯಾಚರಣೆ…ಮತ್ತೆ ಮೂವರು ವಶಕ್ಕೆ…

ಪಿಎಫ್ ಐ ಅರ್ಯಕರ್ತರ ವಿರುದ್ದ ಮುಂದುವರೆದ ಕಾರ್ಯಾಚರಣೆ…ಮತ್ತೆ ಮೂವರು ವಶಕ್ಕೆ…

ಪಿಎಫ್ ಐ ಅರ್ಯಕರ್ತರ ವಿರುದ್ದ ಮುಂದುವರೆದ ಕಾರ್ಯಾಚರಣೆ…ಮತ್ತೆ ಮೂವರು ವಶಕ್ಕೆ…

ಮೈಸೂರು,ಸೆ27,Tv10 ಕನ್ನಡ
ಸಮಾಜದಲ್ಲಿ ಶಾಂತಿ ಕದಡುವ ಯತ್ನ ಆರೋಪದ ಹಿನ್ನಲೆ ಪಿಎಫ್ ಐ ಕಾರ್ಯಕರ್ತರ ವಿರುದ್ದ ಕಾರ್ಯಾಚರಣೆ ಮುಂದುವರೆದಿದ್ದು ಮೈಸೂರು ನಗರ ಪೊಲೀಸರು ಮತ್ತೆ ಮೂವರನ್ನ ವಶಕ್ಕೆ ಪಡೆದಿದ್ದಾರೆ.ರಫೀಕ್ ಎಂಬಾತ ಸೇರಿ ಮೂವರನ್ನ ವಶಕ್ಕೆ ಪಡೆದಿದ್ದಾರೆ.
ರಾಜ್ಯದಾದ್ಯಂತ ಕಾರ್ಯಾಚರಣೆ ನಡೆದಿದೆ.
ಕೆಲ ದಿನಗಳ ಹಿಂದೆ ಶಾಂತಿ ನಗರದ ಕಲೀಮುದ್ದೀನ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಇದೀಗ ಮತ್ತೆ ಮೂವರನ್ನ ವಶಕ್ಕೆ ಪಡೆದಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *