ಅಪ್ಪುದಿನ ಚಲನಚಿತ್ರೋತ್ಸವಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ…

ಅಪ್ಪುದಿನ ಚಲನಚಿತ್ರೋತ್ಸವಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ…

ಅಪ್ಪುದಿನ ಚಲನಚಿತ್ರೋತ್ಸವಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ…

ಮೈಸೂರು,ಸೆ28,Tv10 ಕನ್ನಡ ಮೈಸೂರು ದಸರಾ-2022 ಹಾಗೂ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ ಆಯೋಜಿಸಲಾಗಿರುವ “ಅಪ್ಪುದಿನ” ಚಲನಚಿತ್ರೋತ್ಸವನ್ನು ಡಾ.ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಉದ್ಘಾಟಿಸಿದರು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ರವರೊಂದಿಗೆ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ನಾಗೇಂದ್ರ, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಉಪಸ್ಥಿತರಿದ್ದರು…

Spread the love

Related post

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…

Leave a Reply

Your email address will not be published. Required fields are marked *