ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ…

ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ…

  • Mysore
  • September 28, 2022
  • No Comment
  • 207

ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ…

ಮೈಸೂರು,ಸೆ28,Tv10 ಕನ್ನಡ
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ನಗರದ ನಾನಾ ಭಾಗಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಪುರಭವನದಲ್ಲಿ ನಿರ್ಮಾಣವಾಗುತ್ತಿರುವ ಬಹುಮಹಡಿ ಪಾರ್ಕಿಂಗ್ ಕಟ್ಟಡ, ಎನ್.ಎಸ್.ರಸ್ತೆಯಲ್ಲಿ ನಡೆಯುತ್ತಿರುವ ಡಾಂಬರೀಕರಣ, ಅಜೀಜ್ ಸೇಠ್ ಡಬಲ್ ರಸ್ತೆಯಲ್ಲಿ ಕೈಗೊಂಡಿರುವ ಕಾಮಗಾರಿ ವೀಕ್ಷಣೆ ಮಾಡಿದರು.
ಈ ವೇಳೆ ಮಾತನಾಡಿದ ಸಚಿವರು, ಬಹುಮಹಡಿ ಪಾರ್ಕಿಂಗ್ ಕಟ್ಟಡದ ಮೊದಲ ಮಹಡಿಯಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ. ದಸರಾ ಸಂದರ್ಭದಲ್ಲಿ ಪಾರ್ಕಿಂಗ್ ಸಮಸ್ಯೆ ನಿವಾರಿಸಲು ಮೊದಲ ಮಹಡಿಯಲ್ಲಿ ಉಚಿತ ಪಾರ್ಕಿಂಗ್ ಇರಲಿದೆ. ಡಿಸೆಂಬರ್ ವೇಳೆಗೆ ಕಟ್ಟಡ ನಿರ್ಮಾಣ ಕಾಮಗಾರಿ ಮುಕ್ತಾಯವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ನಾಗೇಂದ್ರ, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ, ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *