ಭಾರತ್ ಜೋಡೋ ಫ್ಲೆಕ್ಸ್ ನಲ್ಲಿ ಕನ್ನಡ ಮಾಯ…ಕರಾವೇ ಜಿಲ್ಲಾಧ್ಯಕ್ಷನಿಂದ ಮಸಿ ಬಳಿದು ಆಕ್ರೋಷ…

ಭಾರತ್ ಜೋಡೋ ಫ್ಲೆಕ್ಸ್ ನಲ್ಲಿ ಕನ್ನಡ ಮಾಯ…ಕರಾವೇ ಜಿಲ್ಲಾಧ್ಯಕ್ಷನಿಂದ ಮಸಿ ಬಳಿದು ಆಕ್ರೋಷ…

ಭಾರತ್ ಜೋಡೋ ಫ್ಲೆಕ್ಸ್ ನಲ್ಲಿ ಕನ್ನಡ ಮಾಯ…ಕರಾವೇ ಜಿಲ್ಲಾಧ್ಯಕ್ಷನಿಂದ ಮಸಿ ಬಳಿದು ಆಕ್ರೋಷ…

ನಂಜನಗೂಡು,ಸೆ29,Tv10 ಕನ್ನಡ
ಕಾಂಗ್ರೆಸ್ ನಿಂದ ಹಮ್ಮಿಕೊಳ್ಳಲಾದ ಭಾರತ್ ಜೋಡೋ ಅಭಿಯಾನದ ಫ್ಲೆಕ್ಸ್ ನಲ್ಲಿ ಕನ್ನಡ ಭಾಷೆ ಮಾಯವಾದ ಹಿನ್ನಲೆ ಕರಾವೇ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಮಸಿ ಬಳಿದು ಆಕ್ರೋಷ ವ್ಯಕ್ತಪಡಿಸಿದ್ದಾರೆ.ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರನ್ನೊಳಗೊಂಡ ಫ್ಲೆಕ್ಸ್ ನಂಜನಗೂಡಿನಲ್ಲಿ ರಾರಾಜಿಸುತ್ತಿದೆ.ಗುಂಡ್ಲುಪೇಟೆ ವರೆಗೂ ಹೆಜ್ಜೆಹೆಜ್ಜೆಗೂ ಫ್ಲೆಕ್ಸ್ ಗಳನ್ನ ಅಳವಡಿಸಲಾಗಿದೆ.ಆದರೆ ಫ್ಲೆಕ್ಸ್ ಗಳಲ್ಲಿ ಕನ್ನಡ ಭಾಷೆ ಮಾಯವಾಗಿದೆ.ಹೀಗಾಗಿ ರೊಚ್ಚಿಗೆದ್ದ ಕನ್ನಡಪರ ಸಂಘಟನೆಗಳು ಆಕ್ರೋಷ ವ್ಯಕ್ತಪಡಿಸಿವೆ.ಕರಾವೇ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಫ್ಲೆಕ್ಸ್ ಗಳಿಗೆ ಮಸಿ ಬಳಿದು ಕನ್ನಡ ಬಳಸಿ ಎಂದು ಬರೆದು ಆಕ್ರೋಷ ವ್ಯಕ್ತಪಡಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *