ಇಟ್ಟಿಗೆ ಫ್ಯಾಕ್ಟರಿಯಲ್ಲಿ ಗಾಂಜಾ ಬೆಳೆ ಪತ್ತೆ…ಓರ್ವನ ಬಂಧನ…

ಇಟ್ಟಿಗೆ ಫ್ಯಾಕ್ಟರಿಯಲ್ಲಿ ಗಾಂಜಾ ಬೆಳೆ ಪತ್ತೆ…ಓರ್ವನ ಬಂಧನ…

ಇಟ್ಟಿಗೆ ಫ್ಯಾಕ್ಟರಿಯಲ್ಲಿ ಗಾಂಜಾ ಬೆಳೆ ಪತ್ತೆ…ಓರ್ವನ ಬಂಧನ…

ಪಿರಿಯಾಪಟ್ಟಣ,ಅ1,Tv10 ಕನ್ನಡ
ಇಟ್ಟಿಗೆ ಫ್ಯಾಕ್ಟರಿ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 15 ಅಡಿ ಎತ್ತರ ಬೆಳೆದಿದ್ದ ಗಾಂಜಾ ಗಿಡ ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡನೇರಳೆ ಗ್ರಾಮದ ಶಾಬಾಜ್ ರವರಿಗೆ ಸೇರಿದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಸುಮಾರು 15 ಅಡಿ ಎತ್ತರದ 15 ಕೆ.ಜಿ ತೂಕದ ಗಾಂಜಾ ಗಿಡವನ್ನು ಬೆಳೆ ಬೆಳೆದಿರುವ ಮಾಹಿತಿ ಅರಿತ ಮೈಸೂರು ಅಬಕಾರಿ ಜಂಟಿ ಆಯುಕ್ತರು ಹಾಗು ಉಪ ಆಯುಕ್ತರು ಗ್ರಾಮಾಂತರ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸೂರಜ್ ಓರಾನ್ ಎಂಬಾತನನ್ನ ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. .ಮತ್ತೋರ್ವ ಆರೋಪಿ ಸುಕ್ರ ಸಿಂಗ್ ಬಿನ್‌ ತಲೆಮರೆಸಿಕೊಂಡಿದ್ದಾನೆ. ಆರೋಪಿ ಪತ್ತೆಗೆ ಬಲೆ ಬೀಸಲಾಗಿದೆ.ಎಂದು ಹುಣಸೂರು ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ವಿಜಯಕುಮಾರ್. ಕೆ. ಟಿ, ತಿಳಿಸಿದ್ದಾರೆ .ಕಾರ್ಯಾಚರಣೆಯಲ್ಲಿ ಅಬಕಾರಿಯ ಕುಮಾರ್ ,ಅಜಯ್, ಮಹಮ್ಮದ್ ಬೇಗ್,ಸುಧಾರಾಣಿ , ಕಂದಾಯ ನಿರೀಕ್ಷಕ ಪ್ರದೀಪ್ ,ಗ್ರಾಮಲೆಕ್ಕಿಗ ರಾಜೇಶ್ ,ಲೆಕ್ಕ ಸಹಾಯಕ ಪ್ರಕಾಶ್ ಭಾಗವಹಿಸಿದ್ದರು….

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *