ಚಾಮುಂಡಿಬೆಟ್ಟ ಸ್ವಚ್ಛತಾ ಕಾರ್ಯಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ…

ಚಾಮುಂಡಿಬೆಟ್ಟ ಸ್ವಚ್ಛತಾ ಕಾರ್ಯಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ…

ಚಾಮುಂಡಿಬೆಟ್ಟ ಸ್ವಚ್ಛತಾ ಕಾರ್ಯಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ…

ಮೈಸೂರು,ಅ2,Tv10 ಕನ್ನಡ*
ಹೆಚ್.ವಿ.ರಾಜೀವ್ ಸ್ನೇಹಬಳಗದ ವತಿಯಿಂದ ಇಂದು ಚಾಮುಂಡಿಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ ನೆರವೇರಿತು.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತೆ ಸ್ವಚ್ಛತೆ ನಗರ ಎಂಬ ಗೌರವ ಲಭ್ಯಿಸಿದೆ. ಪೌರಕಾರ್ಮಿಕರು, ಅಧಿಕಾರಿಗಳ ಶ್ರಮ ಹಾಗೂ ಸಾರ್ವಜನಿಕರ ಸಹಕಾರದಿಂದ ಸ್ವಚ್ಛ ಸರ್ವೇಕ್ಷಣೆಯಲ್ಲಿ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮೈಸೂರು ನಗರ ಎರಡನೇ ಸ್ಥಾನ ಪಡೆದಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಸಿಳಿದರು.
ಮುಂದಿನ ದಿನಗಳಲ್ಲಿ ಮೈಸೂರು ನಗರ ಪ್ರಥಮ ಸ್ಥಾನಕ್ಕೇರಲಿದೆ. ಪೌರಕಾರ್ಮಿಕರು ರಾತ್ರಿ 11 ಗಂಟೆಯಿಂದ ಬೆಳಗಿನ ಜಾವ ಮೂರು ಗಂಟೆಯವರೆಗೆ ಸ್ವಚ್ಚತಾ ಕಾರ್ಯ ಮಾಡುತ್ತಿದ್ದಾರೆ. ಇದರ ಜೊತೆಗೆ ನಾನಾ ಸಂಘಟನೆಗಳು ಕೂಡ ಸ್ವಚ್ಚತಾ ಕಾರ್ಯಕ್ಕೆ ಕೈಜೋಡಿಸಿದ್ದು ಅವರೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ,ಶಾಸಕ ನಾಗೇಂದ್ರ, ಮೂಡಾ ಮಾಜಿ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ಸೇರಿದಂತೆ ಇನ್ನಿತರರು ಹಾಜರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *