
ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ…ಸಚಿವ ಎಸ್.ಟಿ.ಎಸ್.ರಿಂದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆಚರಣೆ…
- MysoreTV10 Kannada Exclusive
- October 2, 2022
- No Comment
- 159
ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ…ಸಚಿವ ಎಸ್.ಟಿ.ಎಸ್.ರಿಂದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆಚರಣೆ…

ಮೈಸೂರು,ಅ2,Tv10 ಕನ್ನಡ
ಗಾಂಧಿ ಜಯಂತಿ ಅಂಗವಾಗಿ ಮೈಸೂರು ನಗರದ ಗಾಂಧಿ ಸ್ಕ್ವೇರ್ ನಲ್ಲಿನ ಗಾಂಧಿ ಪ್ರತಿಮೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾಲಾರ್ಪಣೆ ಮಾಡಿದರು.ನಂತರ ಪುರಭವನದಲ್ಲಿ ಹಮ್ನಿಕೊಳ್ಳಲಾಗಿದ್ದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು…