ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ಮೈಸೂರು,ಅ5,Tv10 ಕನ್ನಡ
ಕೊರೊನಾ ಕಪಿಮುಷ್ಟಿಯಿಂದಾಗಿ ಎರಡು ವರ್ಷಗಳು ಕಳೆಗುಂದಿದ್ದ ದಸರಾ ಅದ್ದೂರಿಯಾಗಿ ನೆರವೇರಿತು.ಲಕ್ಷಾಂತರ ವೀಕ್ಷಕರು ಅದ್ದೂರಿ ದಸರಾಗೆ ಸಾಕ್ಷಿಯಾದರು.750 ಕೆ.ಜಿ.ತೂಕದ ಅಂಬಾರಿಯನ್ನ ಹೊತ್ತು ಸಾಗಿದ ಅಭಿಮನ್ಯುವನ್ನ ಕಣ್ತುಂಬಿಕೊಂಡರು.ನಿಗದಿತ ವೇಳೆಗಿಂತ 19 ನಿಮಿಷ ತಡವಾಗಿ ಪುಷ್ಪಾರ್ಚನೆ ಮಾಡಲಾಯಿತು.5.07 ರಿಂದ 5.17 ಕ್ಕೆ ಸಲ್ಲುವ ಶುಭಲಗ್ನದಲ್ಲಿ ನೆರವೇರಿಸಬೇಕಿದ್ದ ಪುಷ್ಪಾರ್ಚನೆ 19 ನಿಮಿಷ ತಡವಾಯಿತು.ನಿಗದಿತ ಸಮಯಕ್ಕೆ ನಂದಿ ಧ್ವಜ ಪೂಜೆ ನೆರವೇರಿದರೂ ಮೆರವಣಿಗೆ ತಡವಾಗಿ ಆರಂಭವಾಯಿತು.48 ಸ್ತಬ್ಧಚಿತ್ರಗಳು 110 ಕ್ಕೂ ಹೆಚ್ಚು ಕಲಾತಂಡಗಳನ್ನೊಳಗೊಂಡ ಮೆರವಣಿಗೆ ಆಕರ್ಷಕವಾಗಿ ನಡೆಯಿತು. ಸರಳ ದಸರಾ ಗುಂಗಿನಲ್ಲಿದ್ದ ಜನತೆ ಅದ್ದೂರಿ ದಸರಾವನ್ನ ಸಂಭ್ರಮಿಸಿದರು.

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *