ತಾಯಿ ಕಾಲಿನ ಬೂಟ್ ಲೇಸ್ ಕಟ್ಟಿ ಸರಳತೆ ಮೆರೆದ ರಾಹುಲ್ ಗಾಂಧಿ…

ತಾಯಿ ಕಾಲಿನ ಬೂಟ್ ಲೇಸ್ ಕಟ್ಟಿ ಸರಳತೆ ಮೆರೆದ ರಾಹುಲ್ ಗಾಂಧಿ…

ತಾಯಿ ಕಾಲಿನ ಬೂಟ್ ಲೇಸ್ ಕಟ್ಟಿ ಸರಳತೆ ಮೆರೆದ ರಾಹುಲ್ ಗಾಂಧಿ…

ಪಾಂಡವಪುರ,ಅ6,Tv10 ಕನ್ನಡ
ಮಂಡ್ಯ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸಾಗುತ್ತಿದೆ.ಮಗನ ಯಾತ್ರೆಗೆ ತಾಯಿ ಸೋನಿಯಾ ಗಾಂಧಿ ಸಹ ಕೈ ಜೋಡಿಸಿದ್ದಾರೆ.ಮಗನ ಪಾದಯಾತ್ರೆ ಜೊತೆ ಸೇರಿ ತಾವೂ ಸಹ ನಡೆದಿದ್ದಾರೆ.ಪಾದಯಾತ್ರೆ ವೇಳೆ ಸೋನಿಯಾಗಾಂಧಿ ರವರು ಧರಿಸಿದ್ದ ಕಾಲಿನ ಬೂಟ್ ಲೇಸ್ ಸಡಿಲವಾಗಿದೆ.ಸೋನಿಯಾಗಾಂಧಿ ರವರಿಗೆ ಸುಗಮವಾಗಿ ನಡೆಯಲು ಕಷ್ಟವಾಗಿದೆ.ತಾಯಿಗೆ ನೆರವಾದ ಪುತ್ರ ರಾಹುಲ್ ಗಾಂಧಿ ಹಮ್ಮು ಬಿಮ್ಮು ಬದಿಗೊತ್ತಿ ತಾಯಿ ಸೇವೆಗೆ ಮುಂದಾಗಿದ್ದಾರೆ.ಸಾರ್ವಜನಿಕರ ಮುಂದೆ ಕುಕ್ಕರಗಾಲಿನಲ್ಲಿ ಕುಳಿತು ತಾಯಿ ಧರಿಸಿದ್ದ ಬೂಟಿನ ಲೇಸ್ ಬಿಗಿ ಮಾಡಿ ಮುಂದೆ ಸಾಗಲು ಅನುವು ಮಾಡಿಕೊಟ್ಟಿದ್ದಾರೆ.ತಾಯೆ ಸೇವೆ ಮಾಡಿದ ಪುತ್ರನ ಫೋಟೋ ವೈರಲ್ ಆಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *