ಮೈಸೂರಿನಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ…ಗುಜರಿ ಬಳಿ ಘಟನೆ…ಸ್ನೇಹಿತನ ಮೂಲಕ ಕರೆಸಿಕೊಂಡು ಕೃತ್ಯ…

ಮೈಸೂರಿನಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ…ಗುಜರಿ ಬಳಿ ಘಟನೆ…ಸ್ನೇಹಿತನ ಮೂಲಕ ಕರೆಸಿಕೊಂಡು ಕೃತ್ಯ…

ಮೈಸೂರಿನಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ…ಗುಜರಿ ಬಳಿ ಘಟನೆ…ಸ್ನೇಹಿತನ ಮೂಲಕ ಕರೆಸಿಕೊಂಡು ಕೃತ್ಯ…

ಮೈಸೂರು,ಅ7,Tv10 ಕನ್ನಡ
ನಿನ್ನೆ ತಡರಾತ್ರಿ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಗುಜರಿ ಬಳಿ ಯುವಕನ ಭೀಕರ ಕೊಲೆ ನಡೆದಿದೆ.ಸ್ನೇಹಿತನ ಮೂಲಕ ಕರೆಸಿಕೊಂಡ ಕೊಲೆಗಡುಕರು ಗುಜರಿ ಬಳಿ ಅಟ್ಯಾಕ್ ಮಾಡಿ ಚಾಕುವಿನಿಂದ ಇರಿದು ಕೊಂದಿದ್ದಾರೆ.ಶಾಂತಿನಗರದ ನಿವಾಸಿ ಸಧಾಖತ್(28) ಕೊಲೆಯಾದ ದುರ್ದೈವಿ.ಸ್ನೇಹಿತ ಹನೀಫ್ ಎಂಬುವರ ಮೂಲಕ ಮನೆಯಿಂದ ಕರೆಸಿಕೊಂಡು ಕೃತ್ಯವೆಸಗಿದ್ದಾರೆ.ಹನೀಫ್ ಗೂ ಸಹ ಚಾಕುವಿನಿಂದ ಇರಿಯಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಆಟೋಗಳಿಗೆ ರೆಕ್ಸಿನ್ ಹೊಲೆಯುವ ಸಧಾಖತ್ ನಿನ್ನೆ ರಾತ್ರಿ ಎಂದಿನಂತೆ ಮನೆ ಸೇರಿಕೊಂಡಿದ್ದಾರೆ.10 ಗಂಟೆ ನಂತರ ಮೊಬೈಲ್ ಮೂಲಕ ನಿರಂತರವಾಗಿ ಸಂಪರ್ಕಿಸಿ ಮಾತನಾಡಲು ಬರುವಂತೆ ಒತ್ತಾಯಿಸಿದ್ದಾರೆ.ಕೊನೆಗೆ ಸ್ನೇಹಿತ ಹನೀಫ್ ಮೂಲಕ ಒತ್ತಡ ಹೇರಿ ಕರೆಸಿಕೊಂಡಿದ್ದಾರೆ.ಗುಜರಿ ಬಳಿ ಬರುತ್ತಿದ್ದಂತೆಯೇ ಮೂವರು ವ್ಯಕ್ತಿಗಳು ಅಟ್ಯಾಕ್ ಮಾಡಿದ್ದಾರೆ ಎನ್ನಲಾಗಿದೆ.ತೀವ್ರವಾಗಿ ಗಾಯಗೊಂಡ ಸದಾಖತ್ ಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಸದಾಖತ್ ಮೃತಪಟ್ಟಿದ್ದಾರೆ.ಸ್ನೇಹಿತ ಹನೀಫ್ ರನ್ನ ಲಷ್ಕರ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಹಂತಕರ ಪತ್ತೆಗೆ ಲಷ್ಕರ್ ಠಾಣಾ ಪೊಲೀಸರು ಜಾಲ ಬೀಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *