ಎರಡು ಟ್ರೈನುಗಳ ಹೆಸರು ಬದಲಾವಣೆ…ಧನ್ಯವಾದ ಅರ್ಪಿಸಿದ ಸಂಸದ ಪ್ರತಾಪ್ ಸಿಂಹ…

ಎರಡು ಟ್ರೈನುಗಳ ಹೆಸರು ಬದಲಾವಣೆ…ಧನ್ಯವಾದ ಅರ್ಪಿಸಿದ ಸಂಸದ ಪ್ರತಾಪ್ ಸಿಂಹ…

ಎರಡು ಟ್ರೈನುಗಳ ಹೆಸರು ಬದಲಾವಣೆ…ಧನ್ಯವಾದ ಅರ್ಪಿಸಿದ ಸಂಸದ ಪ್ರತಾಪ್ ಸಿಂಹ…

ಮೈಸೂರು,ಅ7,Tv10 ಕನ್ನಡ
ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ಟ್ರೈನ್ ಹೆಸರು ಬದಲಾವಣೆಯಾಗಿದ್ದು ಇನ್ನು ಮುಂದೆ ಒಡೆಯರ್ ಎಕ್ಸ್ ಪ್ರೆಸ್ ಎಂಬ ಹೆಸರಲ್ಲಿ ಸೇವೆ ನೀಡಲಿದೆ.ಅಲ್ಲದೆ ಮೈಸೂರು-ತಾಳಗುಪ್ಪ ನಡುವೆ ಸಂಚರಿಸುವ ತಾಳಗುಪ್ಪ ರೈಲು ಕುವೆಂಪು ಎಕ್ಸ್ ಪ್ರೆಸ್ ಆಗಲಿದೆ. ಟ್ರೈನುಗಳ ಹೆಸರು ಬದಲಾವಣೆಯಾದ ಬಗ್ಗೆ ಸಂಸದ ಪ್ರತಾಪ್ ಸಿಂಹ ಅಧಿಕೃತವಾಗಿ ತಿಳಿಸಿದ್ದಾರೆ.ಟ್ರೈನುಗಳ ಹೆಸರು ಬದಲಿಸಲು ಸಮ್ಮತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಜೊತೆಗೆ ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ ಹಾಗೂ ಕುವೆಂಪು ಹೆಸರು ಸೂಚಿಸಿದ ಸ್ನೇಹಿತರಾದ ಡಿಪಿ ಸತೀಶ್ ರಿಗೂ ಸಹ ಧನ್ಯವಾದಗಳನ್ನ ತಿಳಿಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *