ಮೈಸೂರಿನ ಹಾಸ್ಟೆಲ್ ನಲ್ಲಿ ವಿಧ್ಯಾರ್ಥಿ ಅನುಮಾನಾಸ್ಪದ ಸಾವು…ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ…ಸೂಕ್ತ ತನಿಖೆಗಾಗಿ ಪೋಷಕರ ಆಗ್ರಹ…

ಮೈಸೂರಿನ ಹಾಸ್ಟೆಲ್ ನಲ್ಲಿ ವಿಧ್ಯಾರ್ಥಿ ಅನುಮಾನಾಸ್ಪದ ಸಾವು…ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ…ಸೂಕ್ತ ತನಿಖೆಗಾಗಿ ಪೋಷಕರ ಆಗ್ರಹ…

ಮೈಸೂರಿನ ಹಾಸ್ಟೆಲ್ ನಲ್ಲಿ ವಿಧ್ಯಾರ್ಥಿ ಅನುಮಾನಾಸ್ಪದ ಸಾವು…ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ…ಸೂಕ್ತ ತನಿಖೆಗಾಗಿ ಪೋಷಕರ ಆಗ್ರಹ…

ಮೈಸೂರು,ಅ12,Tv10 ಕನ್ನಡ
ಮೈಸೂರಿನ ಹಾಸ್ಟೆಲ್ ನಲ್ಲಿ ವಿಧ್ಯಾರ್ಥಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಪಡುವಾರಹಳ್ಳಿಯಲ್ಲಿರುವ ಬಿಜಿಎಸ್ ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ.ಬಿಜಿಎಸ್ ಕಾಲೇಜಿನ ಮೊದಲ ವರ್ಷದ ಪಿಯುಸಿ ವಿಧ್ಯಾರ್ಥಿ ಧೀಕ್ಷಿತ್(16) ಮೃತ ದುರ್ದೈವಿ.ಹೆಚ್.ಡಿ ಕೋಟೆ ತಾಲೂಕು ಅಂತರಸಂತೆ ನಿವಾಸಿ ದೀಕ್ಷಿತ್ ದಸರಾ ರಜೆ ಹಿನ್ನಲೆ ಸ್ವಂತ ಗ್ರಾಮಕ್ಕೆ ತೆರಳಿದ್ದ.ದಸರಾ ರಜೆ ಪೂರೈಸಿ ಹಾಸ್ಟೆಲ್ ಗೆ ಹಿಂದಿರುಗಿದ್ದ.ಸ್ನೇಹಿತರೊಂದಿಗೆ ಆಟವಾಡಿ ಕೊಠಡಿಗೆ ತೆರಳಿದ ಧೀಕ್ಷಿತ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ನಿನ್ನೆ ಸಂಜೆ ಸುಮಾರು 4.30 ರಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು 7.30 ರ ನಂತರ ಪೋಷಕರಿಗೆ ಮಾಹಿತಿ ತಿಳಿಸಿದ್ದಾರೆನ್ನಲಾಗಿದೆ.ಈ ಹಿನ್ನಲೆ ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು ತನಿಖೆ ನಡೆಸುವಂತೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಮನವಿ ಮಾಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *