ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಎಫ್.ಐ.ಆರ್.ದಾಖಲು ಪ್ರಕರಣ…ಜಿಲ್ಲಾಧಿಕಾರಿ ಬಗಾದಿ ಗೌತಮ್ ಸ್ಪಷ್ಟನೆ…

ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಎಫ್.ಐ.ಆರ್.ದಾಖಲು ಪ್ರಕರಣ…ಜಿಲ್ಲಾಧಿಕಾರಿ ಬಗಾದಿ ಗೌತಮ್ ಸ್ಪಷ್ಟನೆ…

ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಎಫ್.ಐ.ಆರ್.ದಾಖಲು ಪ್ರಕರಣ…ಜಿಲ್ಲಾಧಿಕಾರಿ ಬಗಾದಿ ಗೌತಮ್ ಸ್ಪಷ್ಟನೆ…

ಮೈಸೂರು,ಅ12,Tv10 ಕನ್ನಡ
ನಕಲಿ ದಾಖಲೆ ಸೃಷ್ಟಿಸಿದ ಆರೋಪದ ಮೇಲೆ ಮೈಸೂರು ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಎಫ್.ಐ.ಆರ್.ದಾಖಲಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪ್ರತಿಕ್ರಿಯೆ ನೀಡಿದ್ದಾರೆ.
ಕಂದಾಯ ಇಲಾಖೆ ನೌಕರರು ನನಗೆ ಮನವಿ ಕೊಟ್ಟಿದ್ದಾರೆ.
ಮನವಿಯನ್ನು ಪರಿಶೀಲಿಸಿ ಕಾ‌ನೂನು ಕ್ರಮ ಕೈಗೊಳ್ಳುತ್ತೇವೆ.
ಎಫ್‌ಐಆರ್ ಆಗಿರುವ ವಿಚಾರ ನಿನ್ನೆ ರಾತ್ರಿ ನನ್ನ ಗಮನಕ್ಕೆ ಬಂದಿದೆ. ಪರಿಶೀಲನೆ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ. ಈಗ ಮನವಿ ಸಲ್ಲಿಕೆಯಾಗಿದೆ.ಅದು ಯಾವ ಪ್ರಕರಣ, ಯಾವ ಹಂತದಲ್ಲಿ ಏನಾಗಿದೆ ಎಂಬುದನ್ನು ತಿಳಿದುಕೊಳ್ಳದೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಪೊಲೀಸ್ ಇಲಾಖೆಯವರೂ ಸರ್ಕಾರಿ ನೌಕರರೇ ಆಗಿದ್ದು ನಿಯಮಾನುಸಾರ ನಡೆದುಕೊಳ್ಳಬೇಕಿದೆ.
ಎಲ್ಲದರ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *