ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ…ಮೈಸೂರಿನಲ್ಲಿ ಇನ್ನಿಬ್ಬರು ಮೇಲೆ ಎಫ್.ಐ.ಆರ್.ದಾಖಲು…

ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ…ಮೈಸೂರಿನಲ್ಲಿ ಇನ್ನಿಬ್ಬರು ಮೇಲೆ ಎಫ್.ಐ.ಆರ್.ದಾಖಲು…

ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ…ಮೈಸೂರಿನಲ್ಲಿ ಇನ್ನಿಬ್ಬರು ಮೇಲೆ ಎಫ್.ಐ.ಆರ್.ದಾಖಲು…

ಮೈಸೂರು,ಅ14,Tv10
ಮುರುಘಾ ಶರಣರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಬೆನ್ನ ಹಿಂದೆಯೇ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯಲ್ಲಿ ಇನ್ನಿಬ್ಬರು ಸಿಬ್ಬಂದಿಗಳ ಮೇಲೆ ಎಫ್.ಐ.ಆರ್.ದಾಖಲಾಗಿದೆ.ಒಟ್ಟು 7 ಮಂದಿ ಮೇಲೆ ಎಫ್‌ಐಆರ್ ದಾಖಲಾದಂತಾಗಿದೆ.
ಹೊಸದಾಗಿ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್.
ಎಫ್‌ಐಆರ್ ಪ್ರತಿ Tv10 ಗೆ ಲಭ್ಯವಾಗಿದೆ.
ಸ್ವಾಮೀಜಿ ಸಹಾಯಕರಾದ ಕರಿಬಸವ ಹಾಗೂ ಮಾಲಿಂಗ ಮೇಲೆ ಎಫ್‌ಐಆರ್ ದಾಖಲಾಗಿದೆ.
ಒಟ್ಟು ನಾಲ್ಕು ಮಕ್ಕಳಿಂದ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ ಆರೋಪ ಮಾಡಲಾಗಿದೆ.
ಸದ್ಯ ಒಂದು ಮಗು ಹಾಗೂ ಆಕೆಯ ತಾಯಿ ಹೇಳಿಕೆಯನ್ನ ಸಿಡ್ಬ್ಯೂಸಿ ಹಾಗೂ ಪೊಲೀಸರು ಪಡೆದಿದ್ದಾರೆ.
ನಾಲ್ಕು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಹೇಳಿಕೆ ನೀಡಿದ್ದಾರೆ.
ಮಠದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ತಾಯಿ.
ಮಠದ ಸಿಬ್ಬಂದಿಯ ಇಬ್ಬರು ಮಕ್ಕಳು ಹಾಗೂ ಅವರ ಸ್ನೇಹಿತರು.
ಮೈಸೂರಿ‌ನ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *