ಪಿಸ್ತೂಲ್ ತೋರಿಸಿ ಬೆದರಿಕೆ…ಉದ್ಯಮಿ ಸೇರಿದಂತೆ ಮೂವರ ವಿರುದ್ದ FIR ದಾಖಲು…

ಪಿಸ್ತೂಲ್ ತೋರಿಸಿ ಬೆದರಿಕೆ…ಉದ್ಯಮಿ ಸೇರಿದಂತೆ ಮೂವರ ವಿರುದ್ದ FIR ದಾಖಲು…

  • Crime
  • October 14, 2022
  • No Comment
  • 214

ಪಿಸ್ತೂಲ್ ತೋರಿಸಿ ಬೆದರಿಕೆ…ಉದ್ಯಮಿ ಸೇರಿದಂತೆ ಮೂವರ ವಿರುದ್ದ FIR ದಾಖಲು…

ಮೈಸೂರು,ಅ14,Tv10 ಕನ್ನಡ
ಕೇರಳಾ ಮೂಲದ ಉದ್ಯಮಿಯೊಬ್ಬರು ಪಿಸ್ತೂಲ್ ತೋರಿಸಿ ಬೆದರಿಕೆ ಒಡ್ಡಿದ ಘಟನೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಪೀಟರ್ ಫಾರಂ ನಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಗಿರೀಶ್ ಸೇರಿದಂತೆ ಮೂವರ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೀಟರ್ ಫಾರಂ ಜಾಗವನ್ನ ಗಿರೀಶ್ ಲೀಸ್ ಗೆ ಪಡೆದಿದ್ದರು.ಲೀಸ್ ಅವಧಿ ಮುಗಿದ ಕಾರಣ ಮಾಲೀಕರು ಬೀಗ ಹಾಕಿಕೊಂಡು ನಾಗರಾಜ್ ಎಂಬ ಕಾವಲುಗಾರನನ್ನ ಹಾಕಿ ಭದ್ರತೆ ಒದಗಿಸಿದ್ದರು.ಈ ವೇಳೆ ಗಿರೀಶ್ ಫಾರಂ ಬಳಿ ಆಗಮಿಸಿ ಗಲಾಟೆ ಮಾಡಿದ್ದಾರೆ.ಗಿರೀಶ್ ರ ಪ್ರವೇಶಕ್ಕೆ ನಾಗರಾಜ್ ನಿರಾಕರಿಸಿದ್ದಾರೆ.ನಾಗರಾಜ್ ಗೆ ಗಿರೀಶ್ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದಾರೆ.ಕೂಡಲೇ ನಾಗರಾಜ್ ನಜರಬಾದ್ ಪೊಲೀಸ್ ಠಾಣೆಗೆ ತೆರಳಿ ಗಿರೀಶ್ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ನಜರಬಾದ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *