ಬಸ್ ಹಾಗೂ ಕಾರಿನ ನಡುವೆ ಅಪಘಾತ…ಓರ್ವ ಸಾವು…
- CrimeMysore
- October 17, 2022
- No Comment
- 220
ಬಸ್ ಹಾಗೂ ಕಾರಿನ ನಡುವೆ ಅಪಘಾತ…ಓರ್ವ ಸಾವು…

ಮೈಸೂರು,17,Tv10 ಕನ್ನಡ
ಖಾಸಗಿ ಬಸ್, ಕಾರಿನ ನಡುವೆ ನಡೆದ ಅಪಘಾತದಲ್ಲಿ
ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ
ಮೈಸೂರು ನರಸೀಪುರ ಮುಖ್ಯರಸ್ತೆಯ ವರಕೋಡು ಗ್ರಾಮದ ಸಮೀಪ ನಡೆದಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಮೇಗಳಪುರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೇಗಳಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…