ತೆವಳಿಕೊಂಡು ರಸ್ತೆ ದಾಟುತ್ತಿದ್ದ ಭಿಕ್ಷುಕನ ಮೇಲೆ ಹರಿದ ಬಸ್…ಸ್ಥಳದಲ್ಲೇ ಸಾವು…

ತೆವಳಿಕೊಂಡು ರಸ್ತೆ ದಾಟುತ್ತಿದ್ದ ಭಿಕ್ಷುಕನ ಮೇಲೆ ಹರಿದ ಬಸ್…ಸ್ಥಳದಲ್ಲೇ ಸಾವು…

ತೆವಳಿಕೊಂಡು ರಸ್ತೆ ದಾಟುತ್ತಿದ್ದ ಭಿಕ್ಷುಕನ ಮೇಲೆ ಹರಿದ ಬಸ್…ಸ್ಥಳದಲ್ಲೇ ಸಾವು…

ಹೆಚ್.ಡಿ.ಕೋಟೆ,ಅ22,Tv10 ಕನ್ನಡ
ತೆವಳಿಕೊಂಡು ರಸ್ತೆ ದಾಟುತ್ತಿದ್ದ ಭಿಕ್ಷುಕನ ಮೇಲೆ ಸರ್ಕಾರಿ ಬಸ್ ಹರಿದ ಘಟನೆ ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಚಾಲಕನ ಅಜಾಗರೂಕತೆ ವಿಶೇಷ ಚೇತನ ಭಿಕ್ಷುಕ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಎಚ್.ಡಿ.ಕೋಟೆ ತಾಲೋಕಿನ ಸಾಗರೆ ಗ್ರಾಮದ ಚಿಕ್ಕಿ ಪುಟ್ಟ ಮೃತ ದುರ್ದೈವಿ.
ಘಟನೆ ಬಳಿಕ ಬಸ್ ಚಾಲಕ ಮತ್ತು ನಿರ್ವಾಹಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ಸರಗೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಿಂದ ಅವಗಡ ಸಂಭವಿಸಿದೆ.
ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ತಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *