ಅಂದರ್ ಬಾಹರ್ ಜೂಜಾಟದ ಮೇಲೆ ದಾಳಿ…ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 19.27 ಲಕ್ಷ ನಗದು ವಶ…44 ಮಂದಿ ಬಂಧನ…

ಅಂದರ್ ಬಾಹರ್ ಜೂಜಾಟದ ಮೇಲೆ ದಾಳಿ…ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 19.27 ಲಕ್ಷ ನಗದು ವಶ…44 ಮಂದಿ ಬಂಧನ…

ಅಂದರ್ ಬಾಹರ್ ಜೂಜಾಟದ ಮೇಲೆ ದಾಳಿ…ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 19.27 ಲಕ್ಷ ನಗದು ವಶ…44 ಮಂದಿ ಬಂಧನ…

ಮೈಸೂರು,ಅ22,Tv10 ಕನ್ನಡ
ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಎರಡು ಕೇಂದ್ರಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ 41 ಜೂಜುಕೋರರನ್ನ ಬಂಧಿಸಿ ಪಣಕ್ಕೆ ಇಡಲಾಗಿದ್ದ 19.27 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ಮೈಸೂರು- ಹುಣಸೂರು ಮುಖ್ಯ ರಸ್ತೆಯ ಯಶಸ್ವಿನಿ ಚೌಟ್ರಿ ಬಳಿ ಇರುವ ಗ್ಯಾರೇಜ್ ಒಂದರಲ್ಲಿ ಅಂದರ್ ಬಾಹರ್ ಆಟ ಆಡುತ್ತಿರುವ ಮಾಹಿತಿ ಅರಿತು ದಾಳಿ ನಡೆಸಿದ ಸಿಸಿಬಿ ಪೊಲೀಸರು 32 ಮಂದಿಯನ್ನ ವಶಕ್ಕೆ ಪಡೆದು ಪಣಕ್ಕೆ ಇಡಲಾಗಿದ್ದ 17.24 ಲಕ್ಷ ನಗದು ಹಾಗೂ ಹಣ ಎಣಿಕೆ ಮಾಡುವ ಯಂತ್ರ ವಶಪಡಿಸಿಕೊಂಡಿದ್ದಾರೆ.ಮತ್ತೊಂದ ಪ್ರಕರಣದಲ್ಲಿ ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಹಾರಾಜ ಹೋಟೆಲ್ ನ ಕೊಠಡಿಯೊಂದರ ಮೇಲೆ ದಾಳಿ ನಡೆಸಿ 12 ಮಂದಿ ಜೂಜುಕೋರರನ್ನ ಬಂಧಿಸಿ 2.03 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಅಶ್ವತ್ಥ್ ನಾರಾಯಣ ಉಸ್ತುವಾರಿಯಲ್ಲಿ ಇನ್ಸ್ಪೆಕ್ಟರ್ ಶೇಖರ್ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *