ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…

ನಂಜನಗೂಡು,ಅ25,Tv10 ಕನ್ನಡ
ಕ್ಷುಲ್ಲಕ ಕಾರಣಕ್ಕಿ ಸಂಭಂಧಿಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಂಜನಗೂಡು ತಾಲೂಕು ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.ರಾಜಾಸ್ಥಾನ್ ಮೂಲದ ಸುರೇಶ್(23) ಮೃತ ದುರ್ದೈವಿ.ಸಂಭಂಧಿಕನೇ ಆದ ಆರೋಪಿ ಅಂಗ್ರೇಜ್ ರಾಮ್(26) ಇದೀಗ ಪೊಲೀಸರ ಅತಿಥಿ.ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ನಡುವೆ ಗಲಾಟೆ ಶುರುವಾಗಿದೆ.ಅಂಗ್ರೆಜ್ ರಾಮ್ ತಾಯಿಯ ಬಗ್ಗೆ ಸುರೇಶ್ ಕೆಟ್ಟದಾಗಿ ಮಾತನಾಡಿದ್ದಾನೆ.ಈ ವಿಚಾರದಲ್ಲಿ ಇಬ್ಬರ ನಡುವೆ ಹೊಡೆದಾಟವಾಗಿದೆ.ಈ ವೇಳೆ ದಪ್ಪವಾದ ಮರದ ಪೀಸ್ ನಿಂದ ಸುರೇಶ್ ಗೆ ಅಂಗ್ರೇಜ್ ರಾಮ್ ಹಲ್ಲೆ ನಡೆಸಿದ್ದಾನೆ.ತೀವ್ರ ಗಾಯಗೊಂಡ ಸುರೇಶ್ ಸಾವನ್ನಪ್ಪಿದ್ದಾನೆ.ಕೊಲೆ ಆರೋಪಿ ಅಂಗ್ರೇಜ್ ರಾಮ್ ನನ್ನು ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *