ಟ್ರಾಕ್ಟರ್ ಪಲ್ಟಿ…ಮೂವರ ಸಾವು…

ಟ್ರಾಕ್ಟರ್ ಪಲ್ಟಿ…ಮೂವರ ಸಾವು…

  • Mysore
  • October 30, 2022
  • No Comment
  • 168

ಟ್ರಾಕ್ಟರ್ ಪಲ್ಟಿ…ಮೂವರ ಸಾವು…

ಟಿ.ನರಸಿಪುರ,ಅ30,Tv10 ಕನ್ನಡ
ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ
ಸ್ಥಳದಲ್ಲೇ ಮೂವರ ಸಾವನ್ನಪ್ಪಿದ ಘಟನೆ ಟಿ.ನರಸೀಪುರ ತಾಲೂಕಿನ ಚಿಟಗಯ್ಯನಕೊಪ್ಪಲು ಗ್ರಾಮದ ಬಳಿ ನಡೆದಿದೆ.
ಜೋಳ ಒಕ್ಕಣೆ ಯಂತ್ರ ಸಾಗಾಣಿಕೆ ವೇಳೆ ಟ್ರಾಕ್ಟರ್ ಪಲ್ಟಿಯಾಗಿದೆ.
ಪ್ರಕಾಶ್(19), ಸಂತೋಷ್(29), ಮರೀಜೋಗಿ(44) ಮೃತ ದುರ್ದೈವಿಗಳು.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಸ್ಥಳಕ್ಕೆ ಎಸ್‌ಪಿ ಆರ್ ಚೇತನ್, ಎಎಸ್ಪಿ ನಂದಿನಿ, ನರಸೀಪುರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಿ. ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *