ಇನ್ಮುಂದೆ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಧ್ಯಾನ…ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ…

ಇನ್ಮುಂದೆ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಧ್ಯಾನ…ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ…

ಇನ್ಮುಂದೆ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಧ್ಯಾನ…ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ…

ಬೆಂಗಳೂರು,3,Tv10 ಕನ್ನಡ
ಇನ್ನುಮುಂದೆ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿಧ್ಯಾರ್ಥಿಗಳು ಧ್ಯಾನ ಮಾಡಲಿದ್ದಾರೆ.ಪ್ರತಿದಿನ 10 ನಿಮಿಷ ಧ್ಯಾನ ಮಾಡಿಸುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ ಹೊರಡಿಸಿದ್ದಾರೆ.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿಗಳ ಮನವಿ ಪತ್ರದ ಮೇರೆಗೆ ಸಚಿವರು ಇಂತಹ ನಿರ್ಧಾರ ಕೈಗೊಂಡಿದ್ದಾರೆ.ವಿಧ್ಯಾರ್ಥಿಗಳಲ್ಲಿ ಧೃಢತೆ,ಏಕಾಗ್ರತೆ,ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿಯಾಗಲು ಧ್ಯಾನ ಸಹಕಾರಿಯಾಗಲಿದೆ ಎಂಬ ದೃಷ್ಟಿಯಿಂದ ಇಂತಹ ನಿರ್ಧಾರ ಕೈಗೊಳ್ಳಲಾಗಿದೆ.ಶಾಲೆ ಹಾಗೂ ಪದವಿ ಪೂರ್ವ ವಿಧ್ಯಾರ್ಥಿಗಳು ಇನ್ಮುಂದೆ ಧ್ಯಾನ ಮಾಡಬೇಕಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *