ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ…17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ…

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ…17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ…

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ…17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ…

ಮೈಸೂರು,ನ5,Tv10 ಕನ್ನಡ
ಮೈಸೂರಿನ ಪಾಠಕ್ ಡೆವಲಪರ್ಸ್ ನ ಮಾಲೀಕ ಶ್ರೀಹರಿ ಪಾಠಕ್ ರನ್ನ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಪಾರ್ಟ್ ಮೆಂಟ್ ನಲ್ಲಿ ಮನೆ ಕೊಡುವುದಾಗಿ ನಂಬಿಸಿ ಹಲವರಿಂದ ಮುಂಗಡ ಹಣ ಪಡೆದುಕೊಂಡು ವಂಚಿಸಿದ್ದ ಶ್ರೀಹರಿ ಫಾಠಕ್ ವಿರುದ್ದ ವಿವಿದ ಪೊಲೀಸ್ ಠಾಣೆಗಳಲ್ಲಿ ಹಾಗೂ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು.ಘನ ನ್ಯಾಯಾಲಯದಲ್ಲಿ ಜಾಮೀನು ಪಡೆದ ಆರೋಪಿ ನಂತರ ವಿಚಾರಣೆಗೆ ಹಾಜರಾಗಿರಲಿಲ್ಲ.ತಲೆ ಮರೆಸಿಕೊಂಡ ಆರೋಪಿಯನ್ನ ಬಂಧಿಸಿ ಹಾಜರುಪಡಿಸುವಂತೆ ಘನ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿತ್ತು.17 ಬಾರಿ ಬಂಧನದ ವಾರೆಂಟ್ ಹೊರಡಿಸಿದ್ದರೂ ಆರೋಪಿ ಎರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ.ಸಿಸಿಬಿ ಪೊಲೀಸರು ಹಾಗೂ ಎನ್.ಆರ್.ಉಪವಿಭಾಗದಿಂದ ವಿಶೇಷ ತಂಡ ರಚಿಸಿದ ಪೊಲೀಸರು ಆರೋಪಿಯನ್ನ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *