ಮೈಸೂರು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರು ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಶಿವಕುಮಾರ್ ರವರೊಂದಿಗೆ ಆಯುಷ್

ಮೈಸೂರು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರು ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಶಿವಕುಮಾರ್ ರವರೊಂದಿಗೆ ಆಯುಷ್

  • Mysore
  • November 7, 2022
  • No Comment
  • 215

ಮೈಸೂರು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರು ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಶಿವಕುಮಾರ್ ರವರೊಂದಿಗೆ ಆಯುಷ್ ಇಲಾಖೆಯ ರಾಜ್ಯ ಸರ್ಕಾರದ ಅನುದಾನದಲ್ಲಿ ಕೆ. ಜಿ.ಕೊಪ್ಪಲಿನ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯ ಅಂದಾಜು ಮೊತ್ತ.100.00 ಲಕ್ಷದಲ್ಲಿ ಕೈಗೊಳ್ಳಲಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು

ಈ ಸಮಯದಲ್ಲಿ ಭಾಜಪ ಚಾಮರಾಜ ಉಪಾಧ್ಯಕ್ಷರಾದ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಪುನೀತ್ ಗೌಡ, ರೈತಮೋರ್ಚಾ ಅಧ್ಯಕ್ಷರಾದ ದೇವರಾಜು, ವಾರ್ಡ ಅಧ್ಯಕ್ಷರಾದ ಕೃಷ್ಣ ಕೆ, ಮುಖಂಡರುಗಳಾದ ಅವಿನಾಶ್, ಗೋಪಾಲ್, ಮುಂತಾದವರು ಹಾಜರಿದ್ದರು. ಆಯುಷ್ ಇಲಾಖೆ ಉಪ ನಿರ್ದೇಶಕರಾದ ಡಾ: ಪುಷ್ಪ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಶ್ರೀಮತಿ: ಮಮತ, ಗುತ್ತಿಗೆದಾರರಾದ ಶಿವಕುಮಾರ್ ಹಾಗೂ ಪ್ರವೀಣ್ ಮುಂತಾದವರು ಹಾಜರಿದ್ದರು.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *