ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ…ಪಕ್ಕದ ಮನನಿವಾಸಿ ಹಂತಕ…ಜಾಗದ ವಿಚಾರಕ್ಕೆ ನಡೆದ ಕೊಲೆ…

ಮೈಸೂರು,ನ8,Tv10 ಕನ್ನಡ
ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ ಕೊಲೆ‌ ಪ್ರಕರಣದ ರಹಸ್ಯವನ್ನ ಭೇದಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರ ಗುಪ್ತ ಸುದ್ದಿಗೋಷ್ಟಿಯಲ್ಲಿ ಕೊಲೆಗೆ ಸಂಭಂಧ ಪಟ್ಟಂತೆ ಮಾಹಿತಿ ನೀಡಿದ್ದಾರೆ.
ನವೆಂಬರ್ 4 ರಂದು ಸಂಜೆ ಅಫಘಾತ ಮಾದರಿಯಲ್ಲಿ ಅಧಿಕಾರಿ ಕುಲಕರ್ಣಿ ಕೊಲೆಯಾಗಿತ್ತು.
ಮೈಸೂರು ನಗರದ ಮಾನಸ ಗಂಗೋತ್ರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿತ್ತು.ಹಿಟ್ ಅಂಡ್ ರನ್ ಉದ್ದೇಶ ಪೂರ್ವಕವಾಗಿಯೇ ನಡೆದಿತ್ತು.ಕಾರಿಗೆ ನಂಬರ್ ಪ್ಲೇಟ್ ಇರಲಿಲ್ಲ.ಜಯಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.
ತನಿಖೆಗಾಗಿ ನಾಲ್ಕು ತಂಡ ರಚನೆ ಮಾಡಲಾಗಿತ್ತು.ಅತ್ಯಂತ ಜಾಗರುಕತೆಯಿಂದ ಸಾಕ್ಷ್ಯ ಸಂಗ್ರಹಿಸಲಾಗಿದೆ.
ಘಟನೆ ನಂತರ ನಿವೃತ್ತ ಅಧಿಕಾರಿ ಅಳಿಯ ದೂರು ನೀಡಿದ್ದಾರೆ.
ಪಕ್ಕದ ಮನೆಯ ಮಾದಪ್ಪ ಅವರ ಜೊತೆ ಜಾಗದ ವಿಚಾರಕ್ಕೆ ಗಲಾಟೆ ನಡೆದಿತ್ತು.
ಜಾಗದ ವಿಚಾರಕ್ಕೆ ಕೊಲೆ ನಡೆದಿದೆ.
ಕೊಲೆ ಮಾಡಿದವರನ್ನ ಬಂಧಿಸಲಾಗಿದೆ.ಕೊಲೆಗೆ ಉಪಯೋಗಿಸಿದ ಕಾರನ್ನ ಜಪ್ತಿ ಮಾಡಲಾಗಿದೆ.
ಮಾದಪ್ಪನ ಕಿರಿಯ ಮಗ ಮತ್ತು ಸ್ನೇಹಿತರು ಸೇರಿ ಕೊಲೆ ಮಾಡಿದ್ದಾರೆ.
ಮಾದಪ್ಪನ ಮಗ ಮನು ಬಂಧಿಸಲಾಗಿದೆ.ಮತ್ತೊಬ್ಬರನ್ನ ಬಂಧಿಸಬೇಕಿದೆ.
ಮನು ಒಬ್ಬರೇ ಕಾರಿನಲ್ಲಿ ಇದ್ದರು.
ಕೃತ್ಯಕ್ಕೂ ಮುನ್ನ ಅಧಿಕಾರಿಯ ಪ್ರತಿದಿನದ ಚಲನವಲನಗಳನ್ನ ಗಮನಿಸಿದ್ದಾರೆ.
ಹೋಂಡಾ ಕಂಪನಿಯ ಕಾರು.ರಘು ಎಂಬ ಯುವಕನಿಗೆ ಸೇರಿದ ಕಾರು.ಕೊಲೆ ಮಾಡುವ ಉದ್ದೇಶದಿಂದಲೇ ಕಾರು ಖರೀದಿ ಮಾಡಲಾಗಿದ.ಹಂತಕ
ಮನು ಎಂಬಿಎ ಪದವೀಧರನಾಗಿದ್ದಾನೆ ಎಂದು ತಿಳಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *