ಭಾರತೀಯ ಜನತಾ ಪಾರ್ಟಿ, ಅಲ್ಪಸಂಖ್ಯಾತ ಮೋರ್ಚಾ, ಮೈಸೂರು ನಗರ ಜಿಲ್ಲೆಯ ಉಪಾಧ್ಯಕ್ಷರಾಗಿ ಮೈಸೂರು ನಗರದ ಮುಸ್ಲಿಂ ಮುಖಂಡರು ಹಾಗೂ ವಾಣಿಜ್ಯೋದ್ಯಮಿಯು ಆದ ಶ್ರೀ ಮೀರ್ ಸಲಹುದ್ದೀನ್ ಅಲಿಯಾಸ್ ಆಬಿದ್ ಶಬ್ನಂ ರವರನ್ನು ನೇಮಕ

ಭಾರತೀಯ ಜನತಾ ಪಾರ್ಟಿ, ಅಲ್ಪಸಂಖ್ಯಾತ ಮೋರ್ಚಾ, ಮೈಸೂರು ನಗರ ಜಿಲ್ಲೆಯ ಉಪಾಧ್ಯಕ್ಷರಾಗಿ ಮೈಸೂರು ನಗರದ ಮುಸ್ಲಿಂ ಮುಖಂಡರು ಹಾಗೂ ವಾಣಿಜ್ಯೋದ್ಯಮಿಯು ಆದ ಶ್ರೀ ಮೀರ್ ಸಲಹುದ್ದೀನ್ ಅಲಿಯಾಸ್ ಆಬಿದ್ ಶಬ್ನಂ ರವರನ್ನು ನೇಮಕ

ಭಾರತೀಯ ಜನತಾ ಪಾರ್ಟಿ, ಅಲ್ಪಸಂಖ್ಯಾತ ಮೋರ್ಚಾ, ಮೈಸೂರು ನಗರ ಜಿಲ್ಲೆಯ ಉಪಾಧ್ಯಕ್ಷರಾಗಿ ಮೈಸೂರು ನಗರದ ಮುಸ್ಲಿಂ ಮುಖಂಡರು ಹಾಗೂ ವಾಣಿಜ್ಯೋದ್ಯಮಿಯು ಆದ ಶ್ರೀ ಮೀರ್ ಸಲಹುದ್ದೀನ್ ಅಲಿಯಾಸ್ ಆಬಿದ್ ಶಬ್ನಂ ರವರನ್ನು ನೇಮಕ ಮಾಡಿ ನಗರ ಅಧ್ಯಕ್ಷರಾದ ಶ್ರೀ ಕಲೀಮ್ ಪಾಷರವರು ಆದೇಶ ನೀಡಿರುತ್ತಾರೆ.
ಸದರಿ ಆದೇಶ ಪತ್ರವನ್ನು ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ನಾಗೇಂದ್ರ ರವರು ನೀಡುವ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಸೋಮಶೇಖರ್ ರಾಜುರವರು, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಶ್ರೀ ತನ್ವೀರ್ ರವರು, BLA 1 ದಿನೇಶ್ ಗೌಡ, ದಸ್ತಗೀರ್ ಖಾನ್, ಇಮ್ರಾನ್ ಹಾಗೂ ಇನ್ನಿತರ ಮುಖಂಡರುಗಳು ಹಾಜರಿದ್ದರು.
ಆದೇಶ ಪತ್ರದಲ್ಲಿ ನಗರಾಧ್ಯಕ್ಷರು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಪಕ್ಷದ ಸಂಘಟನೆಯನ್ನು ಮಾಡುವುದರ ಮೂಲಕ ಮೋರ್ಚಾವನ್ನು ಬಲಪಡಿಸುವಂತೆ ಕರೆ ನೀಡಿದ್ದಾರೆ.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *