ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು…

ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು…

ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು…

ಮೈಸೂರು,ನ11,Tv10 ಕನ್ನಡ

ಗ್ಯಾಸ್ಟ್ರಿಕ್ ನಿಂದ ಬಳಲುತ್ತಿದ್ದ ವ್ಯಕ್ತಿ ಬೇಸತ್ತು ನೇಣಿಗೆ ಶರಣಾದ ಘಟನೆ ಉದಯಗಿರಿ ಕ್ಯಾತಮಾರನ ಹಳ್ಳಿಯಲ್ಲಿ ನಡೆದಿದೆ.ಸುನಿಲ್ (24) ಮೃತ ದುರ್ದೈವಿ.ಮೂರು ವರ್ಷಗಳ ಹಿಂದೆ ಕ್ಯಾತಮಾರನಹಳ್ಳಿ ನಿವಾಸಿ ಕಾವ್ಯ ಎಂಬಾಕೆಯನ್ನ ಪ್ರೀತಿಸಿ ಮದುವೆಯಾಗಿದ್ದ ಸುನಿಲ್.ಗ್ಯಾಸ್ಟ್ರಿಕ್ ನಿಂದ ಬಳಲುತ್ತಿದ್ದ ಸುನಿಲ್ ಹಲವು ದಿನಗಳಿಂದ ಆಹಾರವನ್ನೂ ತ್ಯಜಿಸಿದ್ದ.ಮಗುವಿನ ತಂದೆಯಾಗಿದ್ದ ಸುನಿಲ್ ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಗುಣಮುಖನಾಗಿರಲಿಲ್ಲ.ನಿನ್ನೆ ಪತ್ನಿ ಹಾಗೂ ಮಗು ತವರು ಮನೆಗೆ ತೆರಳಿದ್ದ ಸಂಧರ್ಭದಲ್ಲಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *