
ಎಲ್ಲಿ ಬೇಕಾದ್ರೂ ಚುನಾವಣೆಗೆ ನಿಲ್ಲುವನು ನಾಯಕ…ಮಾಜಿ ಸಿಎಂ ಸಿದ್ದರಾಮಯ್ಯ…
- Politics
- November 14, 2022
- No Comment
- 126
ಎಲ್ಲಿ ಬೇಕಾದ್ರೂ ಚುನಾವಣೆಗೆ ನಿಲ್ಲುವನು ನಾಯಕ…ಮಾಜಿ ಸಿಎಂ ಸಿದ್ದರಾಮಯ್ಯ…
ಮೈಸೂರು,ನ14,Tv10 ಕನ್ನಡ:
ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರತಧಿಸುವ ವಿಚಾರದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.ವಿರೋಧ ಪಕ್ಷದ ನಾಯಕರ ಠೀಕೆಗೆ ಸಿದ್ದರಾಮಯ್ಯ ಮೈಸೂರಿನಲ್ಲಿ ತಿರುಗೇಟು ಕೊಟ್ಟಿದ್ದಾರೆ.ಒಬ್ಬ ನಾಯಕನಾದವನು ಎಲ್ಲಿಂದ ಬೇಕಾದರೂ ಸ್ಪರ್ಧಿಸುತ್ತಾನೆ.
ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲುವವನು ನಾಯಕ.
ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸುವ ಅವಕಾಶ ಇದೆ. ಜನ ಬಯಸಿದ ಕಡೆ ಸ್ಪರ್ಧೆ ಮಾಡುತ್ತೇನೆ.
ಕೋಲಾರದವರು ಬಯಸಿದರೆ ಕೋಲಾರ.ವರುಣದವರು ಬಯಸಿದರೆ ವರುಣ.
ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ…