ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆ…ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಲಿರುವ ಬಿ.ರಮೇಶ್…

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆ…ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಲಿರುವ ಬಿ.ರಮೇಶ್…

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆ…ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಲಿರುವ ಬಿ.ರಮೇಶ್…

ಮೈಸೂರು,ನ14,Tv10 ಕನ್ನಡ
ಮೈಸೂರು ನಗರ ಪೊಲೀಸ್ ಕಮೀಷನರ್ ಡಾ.ಚಂದ್ರಗುಪ್ತ ವರ್ಗಾವಣೆ ಆಗಿದ್ದಾರೆ.ಡಾ.ಚಂದ್ರಗುಪ್ತ ಸ್ಥಳಕ್ಕೆ ಬೆಂಗಳೂರು ಕ್ರಿಮಿನಲ್ ವಿಭಾಗದ ಎಸ್ಪಿ ಆಗಿರುವ ಬಿ.ರಮೇಶ್ ರವರನ್ನ ನಿಯೋಜನೆ ಮಾಡಲಾಗಿದೆ.ಡಾ.ಚಂದ್ರಗುಪ್ತ ರವರನ್ನ ಮಂಗಳೂರು ಪಶ್ಚಿಮ ವಲಯ ಡಿ.ಐ.ಜಿ ಆಗಿ ವರ್ಗಾವಣೆ ಮಾಡಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *