ಇಂದು ಸಿದ್ದರಾಮಯ್ಯ 75 ಸಮಾಜವಾದಿ ಜನನಾಯಕ ಜೀವನ-ಸಿದ್ದಾಂತ ಕೃತಿ ಬಿಡುಗಡೆ…*

ಇಂದು ಸಿದ್ದರಾಮಯ್ಯ 75 ಸಮಾಜವಾದಿ ಜನನಾಯಕ ಜೀವನ-ಸಿದ್ದಾಂತ ಕೃತಿ ಬಿಡುಗಡೆ…*

  • Politics
  • November 15, 2022
  • No Comment
  • 216

ಇಂದು ಸಿದ್ದರಾಮಯ್ಯ 75 ಸಮಾಜವಾದಿ ಜನನಾಯಕ ಜೀವನ-ಸಿದ್ದಾಂತ ಕೃತಿ ಬಿಡುಗಡೆ…*

ಮೈಸೂರು,ನ15,Tv10 ಕನ್ನಡ
ಇಂದು ಸಿದ್ದರಾಮಯ್ಯ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಿದ್ದರಾಮಯ್ಯ -75 ಸಮಾಜವಾದಿ ಜನನಾಯಕ ಜೀವನ – ಸಿದ್ದಾಂತ – ಸಾಧನೆ ಕೃತಿಬಿಡುಗಡೆಯಾಗಲಿದೆ.ಮೈಸೂರಿನ ರಾಮಕೃಷ್ಣ ನಗರದ ರಮಾಗೋವಿಂದ ರಂಗಮಂದಿರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಸಂಜೆ 4.30ಕ್ಕೆ
ವಿಚಾರವಾದಿ ಬಳಗ ಮೈಸೂರು ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.
ಲೇಖಕ ಡಾ. ಹರೀಶ್ ಕುಮಾರ್ ಬರೆದಿರುವ ಪುಸ್ತಕ
ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮರಿಂದ ಕೃತಿ ಬಿಡುಗಡೆಯಾಗಲಿದೆ.
ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಮಾಜಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸೇರಿ ಹಲವರು ಭಾಗಿಯಾಗಲಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *