ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಹುಣಸೂರು,ನ16,Tv10 ಕನ್ನಡ
ಒತ್ತುವರಿ ಆಗಿದ್ದ ಸರ್ಕಾರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ರೈತ ತಿರುಗಿಬಿದ್ದ ಘಟನೆ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ.ಜೆಸಿಬಿ ಯಂತ್ರದ ಮುಂದೆ ಕುಳಿತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.ರೈತನ ಪಟ್ಟಿಗೆ ಮಣಿದ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ವಾಪಸ್ ಬಂದಿದ್ದಾರೆ.

ರತ್ನಪುರಿ ಗ್ರಾಮದ ಸರ್ವೆ ನಂ 1369ರ 1.33 ಗುಂಟೆ ಜಮೀನು ಸರ್ಕಾರಿ ಜಮೀನಾಗಿದೆ.ಸದರಿ ಜಮೀನನ್ನ ದೇಶಕ್ಕೆ ಸೇವೆ ಸಲ್ಲಿಸಿದ ಯೋಧರಿಗೆ ನೀಡುವ ಉದ್ದೇಶದಿಂದ ಮೀಸಲಿಡಲು ಮುಂದಾದ ಅಧಿಕಾರಿಗಳಿಗೆ ಒತ್ತುವರಿ ಬೆಳಕಿಗೆ ಬಂದಿದೆ.ಒತ್ತುವರಿಯನ್ನ ತೆರವು ಮಾಡಿಸಲು ಮಾಡಿಸಲು ತಹಸೀಲ್ದಾರ್ ಅಶೋಕ್ ರವರು,ಸರ್ವೆಯರ್ ನಾಗೇಶ್,ರವೀಶ್, ವಿ.ಎ.ಗುರುಪ್ರಸಾದ್ ಆರ್.ಐ.ನಂದೀಶ್ ರವರು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಸಮೇತ ತೆರಳಿದಾಗ ರಾಮದಾಸಯ್ಯ ಎಂಬ ವ್ಯಕ್ತಿ ಅಡ್ಡಿಪಡಿಸಿದ್ದಾನೆ.ಜೆಸಿಬಿ ಯಂತ್ರದ ಸಮೇತ ಹಾಜರಾದ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದಾನೆ.ನೋಟೀಸ್ ನೀಡದೆ ತೆರವು ಮಾಡಿಸುತ್ತಿರುವುದಾಗಿ ವಾಗ್ವಾದ ನಡೆಸಿದ್ದಾನೆ.ಸದರಿ ಜಾಗವನ್ನ ಒತ್ತುವರಿ ಮಾಡಿಕೊಂಡಿರುವುದಾಗಿ ತಹಸೀಲ್ದಾರ್ ನೋಟೀಸ್ ಜಾರಿ ಮಾಡಿದ್ದಾರೆ.ಒಟ್ಟಾರೆ ರೈತನ ಮೊಂಡುತನಕ್ಕೆ ಬೆದರಿದ ಅಧಿಕಾರಿಗಳು ಬರಿಗೈಲಿ ಹಿಂದಿರುಗಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *