ತನ್ವೀರ್ ಸೇಠ್ ಗೆ ಜೀವ ಬೆದರಿಕೆ…ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು…

ತನ್ವೀರ್ ಸೇಠ್ ಗೆ ಜೀವ ಬೆದರಿಕೆ…ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು…

ತನ್ವೀರ್ ಸೇಠ್ ಗೆ ಜೀವ ಬೆದರಿಕೆ…ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು…

ಮೈಸೂರು,ನ17,Tv10 ಕನ್ನಡ
ಶಾಸಕ ತನ್ವೀರ್ ಸೇಠ್ ಗೆ ಜೀವಬೆದರಿಕೆ ಬಂದಿರುವ ಆರೋಪ ಕೇಳಿ ಬಂದಿದೆ.ಈ ಸಂಭಂಧ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬೆದರಿಕೆ ಹಾಕಿದ ವ್ಯಕ್ತಿ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಲಾಗಿದೆ.

ಹಾಸನ ಜಿಲ್ಲೆ ಸಕಲೇಶಪುರದ ನಿವಾಸಿ ರಘು ಎಂಬಾತ ಸಾಮಾಜಿಕ ಜಾಲತಾಣದಲ್ಲಿ ತನ್ವೀರ್ ಸೇಠ್ ಗೆ ಜೀವ ಬೆದರಿಕೆ ಒಡ್ಡಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಟಿಪ್ಪು ಸುಲ್ತಾನ್ ಪ್ರತಿಮೆ ಅನಾವರಣ ಮಾಡುವ ಬಗ್ಗೆ ತನ್ವೀರ್ ಸೇಠ್ ನೀಡಿದ ಹೇಳಿಕೆಯನ್ನ ಉಲ್ಲೇಖಿಸಿರುವ ವ್ಯಕ್ತಿ ಕೂಡಲೇ ಹಿಂದೂ ಸಮಾಜದ ಮುಂದೆ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾನೆ.ಇಲ್ಲದಿದ್ದಲ್ಲಿ 6×3 ಅಡಿ ಫಿಕ್ಸ್ ಎಂದು ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹಾಗೂ ಅಲ್ಪಸಂಖ್ಯಾತರ ಮನಸ್ಸಿಗೆ ನೋವಾಗುವಂತೆ ನಡೆದುಕೊಂಡಿರುವ ರಘು ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಮೈಸೂರು ಬೀಡಿ ಮಜ್ದೂರ್ ಅಸೋಸಿಯೇಷನ್ ನ ಕಾರ್ಯದರ್ಶಿ ಕೆ.ಸಿ.ಶೌಕತ್ ಪಾಷ ರವರು ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *