ಬಾಲಕಿ ಮೇಲೆ ಅತ್ಯಾಚಾರ ಸಾಬೀತು…ಅಪರಾಧಿಗೆ 43 ವರ್ಷ ಕಠಿಣ ಶಿಕ್ಷೆ…

ಬಾಲಕಿ ಮೇಲೆ ಅತ್ಯಾಚಾರ ಸಾಬೀತು…ಅಪರಾಧಿಗೆ 43 ವರ್ಷ ಕಠಿಣ ಶಿಕ್ಷೆ…

ಬಾಲಕಿ ಮೇಲೆ ಅತ್ಯಾಚಾರ ಸಾಬೀತು…ಅಪರಾಧಿಗೆ 43 ವರ್ಷ ಕಠಿಣ ಶಿಕ್ಷೆ…

ಮೈಸೂರು,ನ23,Tv10 ಕನ್ನಡ
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 43 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.
ಮೈಸೂರು ಪೋಕ್ಸೋ ವಿಶೇಷ ನ್ಯಾಯಾಲಯದದ ಆದೇಶ ಪ್ರಕಟವಾಗಿದೆ.
ನ್ಯಾಯಧೀಶೆ ಶೈಮಾ ಕಮರೋಜ್ ಆದೇಶ ಮಾಡಿದ್ದಾರೆ.
ಬಾಲಕಿ ಪರವಿಶೇಷ ಸರ್ಕಾರಿ ಅಭಿಯೋಜಕಿ ಕೆ ಬಿ ಜಯಂತಿ ವಾದ ಮಂಡಿಸಿದ್ದಾರೆ.
ಬಿಹಾರ ಮೂಲದ ನಾಜೀಮ್ ಶಿಕ್ಷೆಗೊಳಗಾದ ಅಪರಾಧಿ.2021ರಲ್ಲಿ 10 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡಿದ ಆರೋಪ ಈತನ ಮೇಲಿತ್ತು.ಮೈಸೂರು-ಟಿ.ನರಸೀಪುರ ರಸ್ತೆಯ ತೋಟವೊಂದರಲ್ಲಿ ಘಟನೆ ನಡೆದಿತ್ತು.
ಮಹಿಳಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇನ್ಸಪೆಕ್ಟರ್ ಜೀವನ್ ಕೆ ತನಿಖೆ ನಡೆಸಿದ್ದರು.
ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 43 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದು
ಬಾಲಕಿಗೆ 7 ಲಕ್ಷ ಪರಿಹಾರ ನೀಡುವಂತೆ ಆದೇಶ ಹೊರಡಿಸಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *