ಕುಡಿದ ಅಮಲಿನಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು ವ್ಯಕ್ತಿ ಸಾವು…

ಕುಡಿದ ಅಮಲಿನಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು ವ್ಯಕ್ತಿ ಸಾವು…

  • Crime
  • November 23, 2022
  • No Comment
  • 217

ಕುಡಿದ ಅಮಲಿನಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು ವ್ಯಕ್ತಿ ಸಾವು…

ಮೈಸೂರು,ನ23,Tv10 ಕನ್ನಡ
ಕುಡಿದ ಅಮಲಿನಲ್ಲಿ ಮೆಟ್ಟಿಲಿನಿಂದ ಜಾರಿಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮೈಸೂರು ತಾಲೂಕು ಕಡಕೋಳ ಗ್ರಾಮದಲ್ಲಿ ನಡೆದಿದೆ.ನಾಗರಾಜ್ ಮೃತ ದುರ್ದೈವಿ.ಕಡಕೊಳದಲ್ಲಿ ಕಳೆದ ಎರಡು ದಿನಗಳಿಂದ ತುರುವಿನ ಜಾತ್ರೆ ನಡೆಯುತ್ತಿದೆ.ಜಾತ್ರಾ ಸಂಭ್ರಮದಲ್ಲಿ ಭಾಗಿಯಾಗಿದ್ದ ನಾಗರಾಜ್ ಎಂದಿನಂತೆ ಕಂಠಪೂರ್ತಿ ಕುಡಿದು ಮನೆಗೆ ತೆರಳಿದ್ದಾನೆ.ಕುಡಿದ ನಶೆಯಲ್ಲಿದ್ದ ನಾಗರಾಜ್ ಮೆಟ್ಟಿಲು ಹತ್ತುವ ವೇಳೆ ಆಯತಪ್ಪಿ ಜಾರಿ ಬಿದ್ದಿದ್ದಾನೆ.ಗಾಯಗೊಂಡ ನಾಗರಾಜ್ ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ನಾಗರಾಜ್ ಮೃತಪಟ್ಟಿದ್ದಾರೆ.ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *