ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ..ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಮಂಜೇಗೌಡ ವಿರುದ್ದ FIR…

ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ..ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಮಂಜೇಗೌಡ ವಿರುದ್ದ FIR…

  • Crime
  • November 25, 2022
  • No Comment
  • 198

ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ..ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಮಂಜೇಗೌಡ ವಿರುದ್ದ FIR…

ಮೈಸೂರು,ನ25, Tv10 ಕನ್ನಡ
ಕಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 35 ಲಕ್ಷ ರೂ. ವಂಚನೆ ಮಾಡಿದ ಆರೋಪದ ಹಿನ್ನಲೆ
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕನ ಮೇಲೆ ಎಫ್ಐಆರ್ ದಾಖಲಾಗಿದೆ.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಂ.ಬಿ. ಮಂಜೇಗೌಡ.
ಹಾಗೂ ಪತ್ನಿ ಮೀನಾ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಪರಿಚಿತ ಗುತ್ತಿಗೆದಾರ ಕೆ.ಆರ್. ಶ್ರೀನಿವಾಸ್ ಎಂಬುವರಿಂದ 35 ಲಕ್ಷ ರೂ. ಪಡೆದಿದ್ದರು.
ತಮ್ಮ‌ಸಂಬಂಧಿಕರ ಮಗನಿಗೆ ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಕಾಲೇಜಿ‌ನಲ್ಲಿ ಸೀಟಿಗಾಗಿ ಮಂಜೇಗೌಡ ಬಳಿ ಶ್ರೀನಿವಾಸ್ ಮನವಿ ಮಾಡಿದ್ದರು.
ಕಿಮ್ಸ್ ಅಧ್ಯಕ್ಷರು ನನಗೆ ತುಂಬಾ ಆಪ್ತರೆಂದು ಹೇಳಿ ಮಂಜೇಗೌಡ 35 ಲಕ್ಷ ಪಡೆದಿದ್ದರು.
ಕಳೆದ ಮಾರ್ಚ್ 7 ರಂದು ಶಾಂಗ್ರಿಲಾ ಹೋಟೆಲ್ ನಲ್ಲಿ ಶ್ರೀನಿವಾಸ್ ರಿಂದ 35 ರೂ. ನಗದು ಪಡೆದಿದ್ದರು.
ಹಣ ಪಡೆದ ಮೇಲೆ ಸೀಟು ಕೊಡಿಸದೆ, ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ. ಮಂಜೇಗೌಡ
ಮೈಸೂರಿನ ಜೆ.ಪಿ. ನಗರದ ಮನೆಗೆ ಹೋಗಿದ್ದ ಶ್ರೀನಿವಾಸ್
ಯಾವ ಹಣವನ್ನು ಕೊಡಬೇಕಾಗಿಲ್ಲವೆಂದು ಅವಾಚ್ಯ‌ ಶಬ್ದಗಳಿಂದ ನಿಂದನೆ ಮಾಡಿದ್ದಾರೆಂದು ಶ್ರೀನಿವಾಸ್ ದೂರಿನಲ್ಲಿ ದಾಖಲಿಸಿದ್ದಾರೆ.
ಶ್ರೀನಿವಾಸ್ ನೀಡಿದ ದೂರು ದಾಖಲಿಸಿಕೊಂಡ ಹೈ ಗ್ರೌಂಡ್ಸ್ ಪೊಲೀಸರು FIR ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *