
ಬಸ್ ತಂಗುದಾಣ ವಿವಾದಿತ ಕೇಂದ್ರ ಆಗಬಾರದೆಂದು ತೆರುವು…ಶಾಸಕ ರಾಮದಾಸ್ ಸ್ಪಷ್ಟನೆ…
- MysoreTV10 Kannada Exclusive
- November 27, 2022
- No Comment
- 157

ಬಸ್ ತಂಗುದಾಣ ವಿವಾದಿತ ಕೇಂದ್ರ ಆಗಬಾರದೆಂದು ತೆರುವು…ಶಾಸಕ ರಾಮದಾಸ್ ಸ್ಪಷ್ಟನೆ…
ಮೈಸೂರು,ನ27Tv10 ಕನ್ನಡ*
ವಿವಾದಿತ ಗುಂಬಜ್ ಮಾದರಿ ಬಸ್ ನಿಲ್ದಾಣದ ಗೋಪುರ ತೆರುವಾಗಿದೆ.ಇದಕ್ಕೆ ಶಾಸಕ ರಾಮದಾಸ್ ಸ್ಪಷ್ಟನೆ ನೀಡಿದ್ದಾರೆ.ಇದು
ವಿವಾದಿತ ಕೇಂದ್ರವಾಗಬಾರದು ಅನ್ನೋ ಕಾರಣಕ್ಕೆ ತೆರವುಗೊಳಿಸಲಾಗಿದೆ.
12 ಬಸ್ ನಿಲ್ದಾಣದ ಶೆಲ್ಟರ್ ಇದೇ ಮಾದರಿಯಲ್ಲಿ ನಿರ್ಮಿಸಲಾಗುವುದು.
ಅರಮನೆ ಮಾದರಿ ನಿರ್ಮಾಣ ನನ್ನ ಉದ್ದೇಶವಾಗಿತ್ತು.
ಅನವಶ್ಯಕವಾಗಿ ಧರ್ಮದ ಲೇಪನ ನೀಡಿದ್ದು ನನಗೆ ನೋವಾಗಿದೆ.
ಹಿರಿಯರ ಸಲಹೆಗಾರರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇನೆ.
ಅಭಿವೃದ್ಧಿ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಯಾರು ಅನ್ಯಥಾ ಭಾವಿಸಬಾರದು ಎಂದು
ಪತ್ರಿಕಾ ಪ್ರಕಟಣೆ ಮೂಲಕ ಶಾಸಕ ಎಸ್ ಎ ರಾಮದಾಸ್ ಮನವಿ ಮಾಡಿದ್ದಾರೆ…