ಹುಲಿಮರಿ ಮೇತದೇಹ ಪತ್ತೆ…ಮತ್ತೊಂದು ಹುಲಿ ಜೊತೆ ಕಾದಾಡಿ ಸತ್ತ ಹುಲಿಮರಿ…

ಹುಲಿಮರಿ ಮೇತದೇಹ ಪತ್ತೆ…ಮತ್ತೊಂದು ಹುಲಿ ಜೊತೆ ಕಾದಾಡಿ ಸತ್ತ ಹುಲಿಮರಿ…

ಹುಲಿಮರಿ ಮೇತದೇಹ ಪತ್ತೆ…ಮತ್ತೊಂದು ಹುಲಿ ಜೊತೆ ಕಾದಾಡಿ ಸತ್ತ ಹುಲಿಮರಿ…

ಮೈಸೂರು,ನ27,Tv10 ಕನ್ನಡ
ಅಂತರಸಂತೆ ವನ್ಯಜೀವಿ ವಲಯದ ತಾರಕ ಶಾಖೆಯ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಗಂಡು ಹುಲಿ ಮರಿ ಮೃತದೇಹ ಪತ್ತೆಯಾಗಿದೆ.ಇತ್ತೀಚೆಗೆ ಕ್ಯಾಮರಾಗೆ ಸೆರೆ ಸಿಕ್ಕಿದ ನಾಲ್ಕು ಹುಲಿಮರಿಗಳ ಚಲನವಲನವನ್ನ ಗಮನಿಸಲು ಕೊಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಹುಲಿಮರಿಯ ಮೃತದೇಹ ಪತ್ತೆಯಾಗಿದೆ.ಮತ್ತೊಂದು ಹುಲಿ ಜೊತೆ ಕಾದಾಡಿ ಮೃತಪಟ್ಟಿರುವುದಾಗಿ ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.ಹುಲಿಮರಿಯ ಕತ್ತು ಹಾಗೂ ಭುಜದ ಮೇಲೆ ಗಾಯಗಳು ಕಂಡು ಬಂದಿದೆ.ಹುಲಿ ಕಳೇಬರವನ್ನ ಹಿರಿಯ ಅರಣ್ಯಾಧಿಕಾರಿಗಳು,ಪಶುವೈದ್ಯರು ಹಾಗೂ ಇತರ ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *