ಬಸ್ಸಿಗಾಗಿ ಕಾಯುತ್ತಿದ್ದ ವೃದ್ದೆಗೆ ಶಾಲಾ ಬಸ್ ಢಿಕ್ಕಿ…ವೃದ್ದೆ ಸಾವು…ಹಿಟ್ ಅಂಡ್ ರನ್ ಕೇಸ್ ದಾಖಲು…

ಬಸ್ಸಿಗಾಗಿ ಕಾಯುತ್ತಿದ್ದ ವೃದ್ದೆಗೆ ಶಾಲಾ ಬಸ್ ಢಿಕ್ಕಿ…ವೃದ್ದೆ ಸಾವು…ಹಿಟ್ ಅಂಡ್ ರನ್ ಕೇಸ್ ದಾಖಲು…

ಬಸ್ಸಿಗಾಗಿ ಕಾಯುತ್ತಿದ್ದ ವೃದ್ದೆಗೆ ಶಾಲಾ ಬಸ್ ಢಿಕ್ಕಿ…ವೃದ್ದೆ ಸಾವು…ಹಿಟ್ ಅಂಡ್ ರನ್ ಕೇಸ್ ದಾಖಲು…

ಬನ್ನೂರು,ಡಿ1,Tv10 ಕನ್ನಡ
ಬಸ್ಸಿಗಾಗಿ ಕಾಯುತ್ತಿದ್ದ ವೃದ್ದೆಗೆ ಶಾಲಾ ಬಸ್ ಢಿಕ್ಕಿ ಹೊಡೆದ ಪರಿಣಾಮ ವೃದ್ದೆ ಸಾವನ್ನಪ್ಪಿದ ಘಟನೆ ಬನ್ನೂರಿನ ಪಟ್ಟೆಹುಂಡಿಯಲ್ಲಿ ನಡೆದಿದೆ.ಚಿಕ್ಕತಾಯಮ್ಮ(80) ಮೃತ ದುರ್ದೈವಿ.ಖಾಸಗಿ ಶಾಲೆಗೆ ಸೇರಿದ ಬಸ್ ಢಿಕ್ಕಿ ಹೊಡೆದು ಪರಾರಿಯಾಗಿದೆ.ಔಷಧಿ ತರಲು ಬಸ್ ಗಾಗಿ ಕಾಯುತ್ತಿದ್ದ ಚಿಕ್ಕತಾಯಮ್ಮ ಗೆ ಶಾಲಾ ಬಸ್ ಢಿಕ್ಕಿ ಹೊಡೆದು ಪರಾರಿಯಾಗಿದೆ.ಗಾಯಗೊಂಡ ಚಿಕ್ಕತಾಯಮ್ಮ ರನ್ನ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದೆ.ಮಾರ್ಗಮಧ್ಯೆ ಚಿಕ್ಕತಾಯಮ್ಮ ಮೃತಪಟ್ಟಿದ್ದಾರೆ.ಬನ್ನೂರು ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದೆ.ವಿವೇಕಾನಂದ ಶಾಲೆಗೆ ಸೇರಿದ ಬಸ್ ಎಂದು ಹೇಳಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲು ಬನ್ನೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಲೋಲಾಕ್ಷಿ ಮುಂದಾಗಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *