ಗಂಡನ ಅಕ್ರಮ ಸಂಭಂಧ…ಫೋಟೋ ಕೊಟ್ಟ ಕ್ಲೂ…ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ಪತ್ನಿ…

ಗಂಡನ ಅಕ್ರಮ ಸಂಭಂಧ…ಫೋಟೋ ಕೊಟ್ಟ ಕ್ಲೂ…ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ಪತ್ನಿ…

ಗಂಡನ ಅಕ್ರಮ ಸಂಭಂಧ…ಫೋಟೋ ಕೊಟ್ಟ ಕ್ಲೂ…ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ಪತ್ನಿ…

ಮಂಡ್ಯ,ಡಿ2,Tv10 ಕನ್ನಡ
ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಗೃಹಿಣಿ 3 ಮಕ್ಕಳಿಗೆ ವಿಷ ಉಣಿಸಿ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ.
ಉಸ್ನಾ ಕೌಸರ್ (30) ಮೂರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ.
ಮದ್ದೂರಿನ ಹೊಳೆಬೀದಿಯ ನಿವಾಸಿ ಕೌಸರ್.
ಹಾರಿಸ್ (7), ಆಲಿಸಾ (4) ಅನಮ್ ಪಾತಿಮಾ (2) ಮೃತ ಮಕ್ಕಳು.
ಕಣ್ಣೆದುರೇ ಮಕ್ಕಳು ಮೃತಪಟ್ಟ ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಗಂಡ ಅಖಿಲ್ ಅಹಮದ್ ಅಕ್ರಮ ಸಂಬಂಧಕ್ಕೆ ಬೇಸತ್ತು ಕೌಸರ್‌ ಕೃತ್ಯವೆಸಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಚನ್ನಪಟ್ಟಣದಲ್ಲಿ ಕಾರ್ ಮೆಕಾನಿಕ್ ಆಗಿದ್ದ ಅಖಿಲ್ ಅಹಮದ್
ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಅಖಿಲ್ ಅಹಮದ್.
ಪರ ಸ್ತ್ರೀಯ ಜೊತೆ ಬೆತ್ತಲೆ ಚಿತ್ರ ಇದ್ದ ಫೋಟೋಗಳು ಪತ್ನಿಗೆ ಸಿಕ್ಕಿದೆ.
ಇದನ್ನು ಪ್ರಶ್ನೆ ಮಾಡಿದ್ದಾಳೆ.
ಇದೇ ವಿಚಾರಕ್ಕೆ ಮನೆಯಲ್ಲಿ ಗಲಾಟೆ ನಡೆದಿದೆ.
ನಂತರ ಇಬ್ಬರನ್ನು ಪೋಷಕರು ರಾಜಿ ಮಾಡಿದ್ದರು.
ಅಕ್ರಮ ಸಂಬಂಧ ಬಿಡುವುದಾಗಿ‌ ಅಖಿಲ್ ಅಹಮದ್ ಪ್ರಾಮಿಸ್ ಮಾಡಿದ್ದ.
ಇಂದು ಉರುಫ್ ಹಿನ್ನೆಲೆ
ಬೇಗ ಮನೆಗೆ ಬರುವುದಾಗಿ ತಿಳಿಸಿ ಕೆಲಸಕ್ಕೆ‌ ಹೋಗಿದ್ದ.
ಸಂಜೆ ಮನೆಗೆ ಬೇಗ ಬಾರದ ಕಾರಣ
ಇಬ್ಬರ ನಡುವೆ ಫೋನ್‌ನಲ್ಲಿ ಮತ್ತೆ ಜಗಳವಾಗಿದೆ.
ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕೌಸರ್ ಮನೆಗೆ ಬಂದು ಅನ್ನದಲ್ಲಿ ಮಕ್ಕಳಿಗೆ ವಿಷ ಹಾಕಿ ಬಳಿಕ ತಾನು ನೇಣಿಗೆ ಶರಣಾಗಿದ್ದಾಳೆ.
ಅಖಿಲ್ ಅಹಮದ್ ಕೊಲೆ ಮಾಡಿದ್ದಾನೆ ಎಂದು ಕೌಸರ್ ಪೋಷಕರ ಆರೋಪ ಮಾಡಿದ್ದಾರೆ.
ಸದ್ಯ ಅಖಿಲ್ ಅಹಮದ್ ಹಾಗೂ ಕುಟುಂಬ ನಾಪತ್ತೆಯಾಗಿದೆ.
ಮದ್ದೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ..

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *