ನಾನೂ ರೌಡಿ ಶೀಟರ್…ಬಿಜೆಪಿ ಗರೇ ನನ್ನನ್ನೂ ಸೇರಿಸಿಕೊಳ್ಳುವಿರಾ…?

ನಾನೂ ರೌಡಿ ಶೀಟರ್…ಬಿಜೆಪಿ ಗರೇ ನನ್ನನ್ನೂ ಸೇರಿಸಿಕೊಳ್ಳುವಿರಾ…?

  • Politics
  • December 3, 2022
  • No Comment
  • 262

ನಾನೂ ರೌಡಿ ಶೀಟರ್…ಬಿಜೆಪಿ ಗರೇ ನನ್ನನ್ನೂ ಸೇರಿಸಿಕೊಳ್ಳುವಿರಾ…?

ಮೈಸೂರು,ಡಿ3,Tv10 ಕನ್ನಡ
ರೌಡಿ ಶೀಟರ್ ಗೆ ಪ್ರತಾಪ್ ಸಿಂಹ ಶಾಲು ಹೊದೆಸಿ ಪಕ್ಷಕ್ಕೆ ಆಹ್ವಾನಿಸಿದ ವಿಚಾರಕ್ಕೆ ಸಾಕಷ್ಟು ಟೀಕೆಗಳು ಶುರುವಾಗಿದೆ.ಬಿಜೆಪಿ ಗೆ ಮುಜುಗರವಾಗುವಂತೆ ನೆಟ್ಟಿಗರು ಟಾರ್ಗೆಟ್ ಮಾಡುತ್ತಿದ್ದಾರೆ.ಇದೀಗ ರೌಡಿ ಶೀಟರ್ ಒಬ್ಬನ ಸರದಿಯಾಗಿದೆ.ಪಾನಿಪುರಿ ಮಂಜ ಎಂಬಾತ ತನ್ನನ್ನ ತಾನೇ ರೌಡಿ ಶೀಟರ್ ಎಂಬಂತೆ ಪರಿಚಯಿಸಿಕೊಂಡು ಬಿಜಿಪಿಗೆ ಸೇರಿಸಿಕೊಳ್ಳಿ ಎಂದು ಬಹಿರಂಗವಾಗಿ ಮನವಿ ಮಾಡಿದ್ದಾನೆ.ಮೈಸೂರಿನ ನ್ಯಾಯಾಲಯದ ಮುಂಭಾಗ ಬಿಜೆಪಿ ಗರೇ ನಾನು ರೌಡಿ ಶೀಟರ್ ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ ಎಂಬ ಸಂದೇಶವಿರುವ ಭಿತ್ತಿಚಿತ್ರ ಪ್ರದರ್ಶಿಸಿ ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದಾನೆ.ಇದೀಗ ಪಾನಿಪುರಿ ಮಂಜ ಎಂಬಾತನ ಮನವಿಯ ಫೋಟೋ ವೈರಲ್ ಆಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *