ರೌಡಿ ಶೀಟರ್ ಪಾನಿಪುರಿ ಮಂಜ ಅಂದರ್…ಪ್ರಚಾರಕ್ಕಾಗಿ ಬಿಜೆಪಿಗೆ ಸೇರಿಸಿಕೊಳ್ತೀರಾ…? ಎಂದ…ಕಂಬಿ ಎಣಿಸಲು ಹೋದ…

ರೌಡಿ ಶೀಟರ್ ಪಾನಿಪುರಿ ಮಂಜ ಅಂದರ್…ಪ್ರಚಾರಕ್ಕಾಗಿ ಬಿಜೆಪಿಗೆ ಸೇರಿಸಿಕೊಳ್ತೀರಾ…? ಎಂದ…ಕಂಬಿ ಎಣಿಸಲು ಹೋದ…

ರೌಡಿ ಶೀಟರ್ ಪಾನಿಪುರಿ ಮಂಜ ಅಂದರ್…ಪ್ರಚಾರಕ್ಕಾಗಿ ಬಿಜೆಪಿಗೆ ಸೇರಿಸಿಕೊಳ್ತೀರಾ…? ಎಂದ…ಕಂಬಿ ಎಣಿಸಲು ಹೋದ…

ಮೈಸೂರು,ಡಿ3,Tv10 ಕನ್ನಡ
ಪುಕ್ಕಟೆ ಪ್ರಚಾರ ಪಡೆಯಲು ಹೋಗಿ ರೌಡಿ ಶೀಟರ್ ಒಬ್ಬ ಜೈಲು ಕಂಬಿ ಎಣಿಸುತ್ತಿದ್ದಾನೆ.ಪಾನಿಪುರಿ ಮಂಜ ಎಂದೇ ಹೆಸರಾದ ಮಂಜು ಇದೀಗ ಪೊಲೀಸರ ಅತಿಥಿ. ಮೈಸೂರು ನ್ಯಾಯಾಲಯದ ಮುಂದೆ ಪ್ರಚಾರಕ್ಕಾಗಿ ಬಿಜೆಪಿ ಗರೇ ನಾನೂ ರೌಡಿ ಶೀಟರ್ ನನ್ನನ್ನೂ ಸೇರಿಸಿಕೊಳ್ತೀರಾ ಎಂಬ ಸಂದೇಶವಿರುವ ಭಿತ್ರಿಚಿತ್ರ ಪ್ರದರ್ಶಿಸುತ್ತಾ ಏಕಾಂಗಿ ಪ್ರತಿಭಟನೆ ನಡೆಸಿ ಜೈಲು ಪಾಲಾಗಿದ್ದಾನೆ.ಸಮಾಜದಲ್ಲಿ ಶಾಂತಿ ಭಂಗ ಕದಡುವ ಯತ್ನ ನಡೆಸಿದ ಆರೋಪದ ಮೇಲೆ ಮೈಸೂರು ಪೊಲೀಸರು ಪಾನಿಪುರಿ ಮಂಜನನ್ನ ಅರೆಸ್ಟ್ ಮಾಡಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *