ವಾಹನಗಳ ವಿಶೇಷ ತಪಾಸಣೆ ಕಾರ್ಯಾಚರಣೆ…ಇಂದು 460 ಕೇಸ್ ದಾಖಲು…2.43 ಲಕ್ಷ ದಂಡ ವಸೂಲಿ…

ವಾಹನಗಳ ವಿಶೇಷ ತಪಾಸಣೆ ಕಾರ್ಯಾಚರಣೆ…ಇಂದು 460 ಕೇಸ್ ದಾಖಲು…2.43 ಲಕ್ಷ ದಂಡ ವಸೂಲಿ…

  • Mysore
  • December 3, 2022
  • No Comment
  • 209

ವಾಹನಗಳ ವಿಶೇಷ ತಪಾಸಣೆ ಕಾರ್ಯಾಚರಣೆ…ಇಂದು 460 ಕೇಸ್ ದಾಖಲು…2.43 ಲಕ್ಷ ದಂಡ ವಸೂಲಿ…

ಮೈಸೂರು,ಡಿ3,Tv10 ಕನ್ನಡ
ಸಂಚಾರ ನಿಯಮಗಳ ಜಾರಿ ಸಂಭಂಧ ಮೈಸೂರು ನಗರ ಪೊಲೀಸರು ನಡೆಸುತ್ತಿರುವ ವಿಶೇಷ ತಪಾಸಣಾ ಕಾರ್ಯದಲ್ಲಿ ಇಂದು ನಿಯಮಗಳನ್ನ ಉಲ್ಲಂಘಿಸಿದ ಹಿನ್ನಲೆ ಒಟ್ಟು 460 ಕೇಸ್ ಗಳನ್ನ ದಾಖಲಿಸಲಾಗಿದ್ದು 4 ಲಕ್ಷ 43 ಸಾವಿರ ದಂಡ ವಸೂಲಿ ಮಾಡಲಾಗಿದೆ.ನಗರದ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ವಾಹನ ತಪಾಸಣೆ ನಡೆಸಲಾಗಿದ್ದು ಇಂದು ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚು ಒತ್ತು ನೀಡಲಾಗಿತ್ತು.ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಯಿತು.ನಗರ ಪೊಲೀಸ್ ಆಯುಕ್ತರಾದ ಬಿ.ರಮೇಶ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಘಂಟಿ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾ ಎಂ.ಎಸ್.ರವರ ಮಾರ್ಗದರ್ಶನದಲ್ಲಿ ಎಲ್ಲಾ ಎಸಿಪಿಗಳು ಹಾಗೂ ಠಾಣಾ ನಿರೀಕ್ಷಕರುಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.ಇಂದು ಒಟ್ಟು 2298 ವಾಹನಗಳ ತಪಾಸಣೆ ನಡೆಸಲಾಗಿದ್ದು,460 ಪ್ರಕರಣಗಳನ್ನ ದಾಖಲಿಸಿ 2,43,000/- ದಂಡ ವಸೂಲಿ ಮಾಡಲಾಗಿದೆ.ಅಲ್ಲದೆ 22 ವಾಹನಗಳನ್ನ ಸೀಜ್ ಮಾಡಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *