ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

Hunsur#Tv10kannada#ambedkar#hanumajayanthi#

ಹುಣಸೂರು,ಡಿ5, ಕನ್ನಡ
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮ ಜಯಂತಿ ಉತ್ಸವದ ಪಾಂಪ್ಲೇಟ್ ಅಂಟಿಸಿದ ಹಿನ್ನಲೆ ಹುಣಸೂರಿನಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಪಾಂಪ್ಲೆಟ್ ಅಂಟಿಸಿ ಅಂಬೇಡ್ಕರ್ ರವರಿಗೆ ಅಪಮಾನ ಎಸಗಿದ್ದಾರೆಂದು ಆರೋಪಿಸಿ ದಲಿತ ಮುಖಂಡರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿ ಆಕ್ರೋಷ ವ್ಯಕ್ತಪಡಿಸಿದರು.ದಲಿತ ಸಂಘಟನೆಗಳ ವತಿಯಿಂದ ನಾಳೆ ಬೆಂಗಳೂರಿನಲ್ಲಿ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಈ ಬಗ್ಗೆ ಹುಣಸೂರಿನಾದ್ಯಂತ ಭಿತ್ತಿಚಿತ್ರಗಳನ್ನ ಅಳವಡಿಸಲಾಗಿದೆ.ಇದೇ ವೇಳೆ ಡಿ.7 ರಂದು ಹುಣಸೂರಿನಲ್ಲಿ ಹನುಮಜಯಂತಿ ಉತ್ಸವವನ್ನೂ ಸಹ ನಡೆಸಲಾಗುತ್ತಿದೆ.ಭಿತ್ತಿಚಿತ್ರದಲ್ಲಿರುವ ಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಉತ್ಸವ್ ಪಾಂಪ್ಲೆಟ್ ಅಂಟಿಸಲಾಗಿದೆ.ಈ ಬೆಳವಣಿಗೆಯನ್ನ ಖಂಡಿಸಿ ದಲಿತ ಮುಖಂಡರು ಇಂದು ಸಿಡಿದೆದ್ದರು.ಪಾಂಪ್ಲೆಟ್ ಅಂಟಿಸಿದ ಕ್ರಮವನ್ನ ಖಂಡಿಸಿ ಪ್ರತಿಭಟನೆ ನಡೆಸಿದರು.ಶಾಂತಿ ಕದಡುವ ಯತ್ನ ನಡೆಸುತ್ತಿರುವ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದರು.ಕಿಡಿಗೇಡಿಗಳನ್ನ ಬಂಧಿಸದಿದ್ದಲ್ಲಿ ಡಿ7 ರಂದು ನಡೆಯುವ ಹನುಮಜಯಂತಿ ಉತ್ಸವವನ್ನ ಬಹಿಷ್ಕರಿಸುವುದಾಗಿ ಎಚ್ಚರಿಸಿದರು.ಅಲ್ಲದೆ ಉತ್ಸವದಲ್ಲಿ ಹಿಂದುಳಿದ ವರ್ಗದ ಯುವಕರು ಭಾಗವಹಿಸದಂತೆ ಕರೆ ನೀಡಿದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *