ಟಿ.ನರಸೀಪುರ ಪೊಲೀಸರ ಕಾರ್ಯಾಚರಣೆ…ಅಕ್ರಮ ಪಡಿತರ ವಶ…

ಟಿ.ನರಸೀಪುರ ಪೊಲೀಸರ ಕಾರ್ಯಾಚರಣೆ…ಅಕ್ರಮ ಪಡಿತರ ವಶ…

ಟಿ.ನರಸೀಪುರ ಪೊಲೀಸರ ಕಾರ್ಯಾಚರಣೆ…ಅಕ್ರಮ ಪಡಿತರ ವಶ…

ಮೈಸೂರು,ಡಿ6,Tv10 ಕನ್ನಡ
ಟಿ.ನರಸೀಪುರ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದ್ದು ಒಂದು ಲಾರಿ, ಟಾಟಾ ಏಸ್ ಸೀಜ್ ಮಾಡಲಾಗಿದೆ. ವಾಹನದಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ವೇಳೆ ದಾಳಿ ಮಾಡಲಾಗಿದರ. 2,40,000ಸಾವಿರ ರೂ ಅಕ್ರಮ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.
ಚಾಮರಾಜನಗರ ಜಿಲ್ಲೆಯಿಂದ ಮಂಡ್ಯ ಜಿಲ್ಲೆಯ ಕಿರುಗಾವಲಿಗೆ ಸಾಗಾಣಿಕೆಯಾಗುತ್ತಿದ್ದ ಪಡಿತರ ಅಕ್ಕಿಯನ್ನ ವಶಪಡಿಸಿಕೊಂಡಿದ್ದಾರದ.ತಿ.ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *