ಹನುಮ ಜಯಂತಿ ಮೆರವಣಿಗೆ ಹಿನ್ನಲೆ…ಹುಣಸೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ…

ಹನುಮ ಜಯಂತಿ ಮೆರವಣಿಗೆ ಹಿನ್ನಲೆ…ಹುಣಸೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ…

  • Temples
  • December 6, 2022
  • No Comment
  • 343

ಹನುಮ ಜಯಂತಿ ಮೆರವಣಿಗೆ ಹಿನ್ನಲೆ…ಹುಣಸೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ…

ಹುಣಸೂರು,ಡಿ6,Tv10 ಕನ್ನಡ
ಡಿಸೆಂಬರ್ 7 ರಂದು ಹುಣಸೂರಿನಲ್ಲಿ ಹನುಮಜಯಂತಿ ಅದ್ದೂರಿ ಮೆರವಣಿಗೆ ಹಿನ್ನಲೆ ಪ್ರಮುಖ ರಸ್ತೆಗಳಲ್ಲಿ ವಾಹ ಸಂಚಾರ ನಿಷೇಧಿಸಲಾಗಿದೆ.ಜೆ.ಎಲ್.ಬಿ ರಸ್ತೆ ಹಾಗೂ ಬಜಾರ್ ರಸ್ತೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಎಲ್ಲಾ ರೀತಿಯ ವಸಹನ ಸಂಚಾರ ನಿಷೇಧಿಸಲಾಗಿದೆ.ಹುಣಸೂರು ಉಪವಿಭಾಗಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ…

Spread the love

Related post

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್ ಭಾರತದ ಸಂವಿಧಾನವು ಪ್ರಪಂಚದಲ್ಲಿಯೇ ಬಲಿಷ್ಠ ಸಂವಿದಾನವಾಗಿದೆ. ಭಾರತದ ಶಕ್ತಿ ಅದರ ಸಂವಿಧಾನ. ಸಂವಿಧಾನವೇ ದೇಶದ ಆತ್ಮ ಮತ್ತು ಪ್ರಜಾಪ್ರಭುತ್ವದ…
ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ… ಮೈಸೂರು,ನ26,Tv10 ಕನ್ನಡ ಮೈಸೂರಿನಲ್ಲಿ ಮತ್ತೊಂದು ಹೆಣ ಉರುಳಿಬಿದ್ದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮೈಸೂರಿನ ಶಾಂತಿನಗರದ ಚೌಕಂಡಿಯಲ್ಲಿ ಘಟನೆ ನಡೆದಿದೆ.ಸೈಯದ್…
ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಮೈಸೂರು,ನ25,Tv10 ಕನ್ನಡ ಫ್ರಾಡ್ ಮೆಸೇಜ್ ಓಪನ್ ಮಾಡಿ ಕೇವಲ 21 ನಿಮಿಷದಲ್ಲಿ ಖದೀಮರು ಕ್ರೆಡಿಟ್ ಕಾರ್ಡ್ ನಿಂದ 1.98 ಲಕ್ಷ ಲಪಟಾಯಿಸಿದ ಪ್ರಕರಣ ಬೆಳಕಿಗೆ ಬಂದಿದೆ.ವಂಚನೆಗೆ ಒಳಗಾದ ಪ್ಯಾಕರ್ಸ್…

Leave a Reply

Your email address will not be published. Required fields are marked *